ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾ ಇಲ್ಲದೆ ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು,...
ಜೈಪುರ: ಪ್ರಯಾಣದ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರೂ.10 ಟಿಕೆಟ್ ಹಣ ಕೇಳಿದ್ದನ್ನು ಪ್ರಶ್ನಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಕಳೆದ ಶುಕ್ರವಾರ ನಡೆದಿದೆ...
ಬೆಂಗಳೂರ : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ...
ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ...
ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದುಈ ದುರಂತದಲ್ಲಿ ನಾಲ್ವರು ಮಕ್ಕಳು ಅಸು ನೀಗಿದ್ದಾರೆ. ಆದರೆ ಸ್ಥಳೀಯರು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಜಾರ್ಖಂಡ್: ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್‌ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ...
ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಯಶಸ್ವಿಗೊಳಿಸೋಣ. ಇದಕ್ಕಾಗಿ ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ...
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಮಾದರಿಯಲ್ಲಿ ಬೆಂಗಳೂರಿನಲ್ಲಿ ಆರು ಮಂದಿ ಗಣ್ಯರ ನಿವಾಸಗಳನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಗಣರಾಜ್ಯೋತ್ಸವ ಆಚರಿಸುವ ಜನವರಿ 26 ರಂದು ಈ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಈ ಆರೋಪ ಮಾಡುತ್ತಿದ್ದಾರೆ. ಕೆಲವು ಮಾಧ್ಯಮಗಳ ಗುಂಪಿನಿಂದಲೂ ಈ ಗೊಂದಲ ಸೃಷ್ಟಿಯಾಗಿದೆ...
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ 'ಮನೆಗೊಂದು ಗ್ರಂಥಾಲಯ' ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು...