ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ...
ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂ. ಇಳಿಸಿದೆ.
ಕಳೆದ ವಾರವಷ್ಟೇ ಅಡುಗೆ ಅನಿಲದ ಬೆಲೆ ಕೂಡ ಕಡಿತಗೊಳಿಸಲಾಗಿತ್ತು. ಈಗ ಪೆಟ್ರೋಲ್...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ಡೇಟಾವನ್ನು ಚುನಾವಣಾ ಆಯೋಗವು ಗುರುವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.. ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ,...
ಪಿಟ್ ಬುಲ್, ಅಮೆರಿಕನ್ ಬುಲ್ ಡಾಗ್, ರೊಟ್ಟಿವೈಲರ್ ಸೇರಿದಂತೆ ಹಲವಾರು ನಾಯಿಯ ತಳಿಗಳನ್ನು “ಅಪಾಯಕಾರಿ” ಎಂದು ಕೇಂದ್ರ ಸರ್ಕಾರ ಗುರುತಿಸಿದ್ದು, ಅಂತಹ ನಾಯಿಗಳನ್ನು ಸಂತಾನೋತ್ಪತ್ತಿ, ಸಾಕುವ, ಮಾರಾಟ ಮಾಡುವುದನ್ನು ದೇಶದಲ್ಲಿ ನಿಷೇಧಿಸಲಾಗಿದೆ ಎಂದು...
ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...
(ಈ ವರೆಗೆ...) ಅಪ್ಪ ತೀರಿಕೊಂಡ ಬಳಿಕ ಗಂಗೆ ಕಾಫಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸಂಸಾರ ಸಾಗಿಸ ತೊಡಗಿದಳು. ಅಪ್ಪಜ್ಜಣ್ಣ ಗಟ್ಟಿಯಾಗಿ ಜತೆಗೆ ನಿಂತಿದ್ದು ನಾಲ್ಕು ಕಾಸು ಸಂಪಾದಿಸಿ, ಹಸು ಖರೀದಿಸಿ, ಹಾಲು ಮಾರಿ...
ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ. ಅದು ಹಿಂದೆಂದೂ ಕಂಡಿರದ ವಿಶ‍್ವಾಸಾರ್ಹತೆಯ ಕೊರತೆಯನ್ನು ಎದುರಿಸುತ್ತಿದೆ. - ಶ್ರೀನಿವಾಸ ಕಾರ್ಕಳ
ಭಾರತದಲ್ಲಿ ‘ಚುನಾವಣಾ ಆಯೋಗ’ ಎಂಬುದೊಂದಿದೆ ಮತ್ತು ಅದಕ್ಕೆ ಅಗಾಧವಾದ...
ಬೆಂಗಳೂರು: ಭಾರತೀಯ ಜನತಾ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಟಿಕೆಟ್ ವಂಚಿತರ ಬೇಗುದಿ ಎಲ್ಲಡೆ ಕಾಣಿಸಿಕೊಳ್ಳುತ್ತಿದೆ. ಪಕ್ಷದ ನಾಯಕರ ವಿರುದ್ಧ ಬಹಿರಂಗ ಬಂಡಾಯ...
ಕುಣಿಗಲ್: ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಕಾರು ಆಟೋ ಒಂದಕ್ಕೆ ಅಪ್ಪಳಿಸಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ದುರ್ಮರಣಕ್ಕೆ ಈಡಾಗಿದ್ದಾರೆ.
ಕುಣಿಗಲ್ ನಿಂದ ಕುರುಡಿಹಳ್ಳಿಗೆ ತೆರಳುತ್ತಿದ್ದ...
ಬೆಂಗಳೂರು: ಎರಡು ಬಾರಿ ಮೈಸೂರು-ಕೊಡಗು ಕ್ಷೇತ್ರ ಸಂಸತ್ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಯದುವೀರ ಒಡೆಯರ್ ಅವರನ್ನು ಕಣಕ್ಕಿಳಿಸುತ್ತಿದೆ. ಟಿಕೆಟ್ ಕಳೆದುಕೊಂಡ ಬೆನ್ನಲ್ಲೇ ಪ್ರತಾಪ್ ಸಿಂಹ ಸಾಮಾಜಿಕ...