AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7023 POSTS
0 COMMENTS

ಸಿಎಂ ಯೋಗಿ ಕುಂಭಮೇಳ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ; ಅಖಿಲೇಶ್‌ ಆರೋಪ

ಲಖನೌ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮುಚ್ಚಿಡುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಮಹಾಕುಂಭದಲ್ಲಿ ಗಾಯಗೊಂಡ ಭಕ್ತರಿಗೆ...

ಇಡಿ ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿ; ತನಿಖಾ ವರದಿ ಅಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ...

ಉದ್ಯೋಗ, ಏಜೆನ್ಸಿಯಲ್ಲಿ ಕನ್ನಡಿಗರಿಗೆ ಆದ್ಯತೆ; ಕರವೇ ಆಶ್ರಯದಲ್ಲಿ ನಾಳೆ ಪ್ರತಿಭಟನೆ; ಅಧ್ಯಕ್ಷ  ನಾರಾಯಣಗೌಡ ಹೇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲ್ಲಿ ಉತ್ಪನ್ನದ ಹೆಸರು, ವಿವರಗಳನ್ನು ಮುದ್ರಿಸಬೇಕು, ಈ ಉತ್ಪನ್ನಗಳ ಏಜೆನ್ಸಿಗಳನ್ನು ಕನ್ನಡಿಗರಿಗೆ ಮಾತ್ರ ನೀಡಬೇಕು, ಎಲ್ಲ ಬಗೆಯ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಲ್ಲಿ...

ಕುಂಭಮೇಳ ಪುಣ್ಯಸ್ನಾನ, ವೈಯಕ್ತಿಕ ನಂಬಿಕೆ;ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕುಂಭಮೇಳದಲ್ಲಿ ಯಾರಿಗೆ ನಂಬಿಕೆ ಇರುತ್ತದೆಯೋ ಅವರು ಅಲ್ಲಿಗೆ ಹೋಗಿ ಪುಣ್ಯಸ್ನಾನ ಮಾಡುತ್ತಾರೆ, ನಂಬಿಕೆ ಇಲ್ಲದವರು ಹೋಗುವುದಿಲ್ಲ. ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದ್ದು, ಯಾರ ಮೇಲೂ ನಮ್ಮ ಅಭಿಪ್ರಾಯವನ್ನು ಹೇರಲಾಗುವುದಿಲ್ಲ ಎಂದು ವಿಧಾನ ಪರಿಷತ್...

ಮಾಜಿ ಸಚಿವ ವಿನಯ ಕುಲಕರ್ಣಿ, ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆಗೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.ಪ್ರಕರಣ...

ಎಚ್‌.ಡಿ.ರೇವಣ್ಣ ವಿರುದ್ಧದ ಪ್ರಕರಣ: ತಡೆ ಆದೇಶ ವಿಸ್ತರಣೆ

ಬೆಂಗಳೂರು: ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದಡಿಯಲ್ಲಿ ಜೆಡಿಎಸ್‌ ಮುಖಂಡ, ಶಾಸಕ ಎಚ್‌.ಡಿ.ರೇವಣ್ಣ ವಿರುದ್ಧ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ, ಸಿಟಿ ರವಿ ವಿರುದ್ಧದ ವಿಚಾರಣೆಗೆ ಮಧ್ಯಂತರ ತಡೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣಾ...

ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್!

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಕ್ರಮ ಆಸ್ತಿಪಾಸ್ತಿ ಶೋಧನೆ ನಡೆಸುತ್ತಿದ್ದಾರೆ. ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ...

ಮಹದೇವಪುರ ವಲಯ; ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು

ಬೆಂಗಳೂರು: ಮಹದೇವಪುರ ವಲಯದಲ್ಲಿ 60 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ ಎಂದು ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ...

ನಾಥೂರಾಮ್ ಗೋಡ್ಸೆಯನ್ನು ಕೊಂಡಾಡಿದ ಅಖಿಲ ಭಾರತ ಹಿಂದೂ ಮಹಾಸಭಾ

ಮೀರತ್: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುತಾತ್ಮ ದಿನದಂದೇ ಅವರನ್ನು ಕೊಲೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಅಖಿಲ ಭಾರತ ಹಿಂದೂ ಮಹಾಸಭಾ ಗುರುವಾರ ಕೊಂಡಾಡಿದೆ. 1948ರ ಜನವರಿ 30ರಂದು ಮಹಾತ್ಮ ಗಾಂಧಿಯನ್ನು ಗೋಡ್ಸೆ ಗುಂಡು ಹಾರಿಸಿ...

Latest news