AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6912 POSTS
0 COMMENTS

ಕಿರುಕುಳ ಆರೋಪ, ರಾಮನಗರದಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕನ ಬಂಧನ

ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್‌ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.  ಅವರು...

ಮಂಗಳೂರಿನಲ್ಲಿ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ; ಆರೋಪಿಗಳ ಬಂಧನ

ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್‌ ಶಾಖೆಯಲ್ಲಿ ನಡೆದಿದ್ದ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ...

ಇಂದು ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕಾರ

ವಾಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಇಂದು ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಅಮೆರಿಕ...

ಆರ್‌ಎಸ್‌ಎಸ್‌, ಬಿಜೆಪಿ ಟೀಕಿಸಿದ್ದಕ್ಕೆ ರಾಹುಲ್‌ ವಿರುದ್ಧ ಎಫ್‌ ಐಆರ್;‌ ರಾಜಕೀಯ ಗಿಮಿಕ್‌ ಎಂದ ಕಾಂಗ್ರೆಸ್‌

ಗುವಾಹಟಿ: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ ಇದೊಂದು ರಾಜಕೀಯ ಗಿಮಿಕ್‌ ಎಂದು ಕಾಂಗ್ರೆಸ್‌...

ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ಮಾಲೀಕನ ಬಂಧನ

ವಿಜಯಪುರ: ಇಲ್ಲಿನ ಗಾಂಧಿ ನಗರ ಪ್ರದೇಶದಲ್ಲಿ ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರನ್ನು ಇಟ್ಟಿಗೆ ಭಟ್ಟಿ ಮಾಲೀಕ ಮತ್ತು ಆತನ ಮಗ ಸೇರಿಕೊಂಡು ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿಹಾಕಿ, ಕೈ ಕಾಲು ಕಟ್ಟಿ,...

ಅಂಬೇಡ್ಕರ್ ಗೆ ಸಚಿವ ಅಮಿತ್ ಶಾ ಅಪಮಾನ; ಬಾಗಲಕೋಟೆ ಬಂದ್‌ ಯಶಸ್ವಿ

ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ  ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ...

ವಿವಾಹಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ

ಬಸ್ತಿ: ಪ್ರೀತಿಸಿದ ಪ್ರಿಯತಮೆಯನ್ನು ವಿವಾಹವಾಗಲು ಉತ್ತರಪ್ರದೇಶದ ಬಸ್ತಿಯ 34 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಸದ್ದಾಂ ಹುಸೇನ್ ಎಂಬ ತಮ್ಮ ಹೆಸರನ್ನು ಶಿವಶಂಕರ್ ಎಂದು ಬದಲಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ...

ಜಪ್ತಿ ಮಾಡಿದ ಹಣ ಹಿಂತಿರುಗಿಸುವಂತೆ ನಟ ದರ್ಶನ್‌ ಅರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೆಗ್ಯುಲರ್‌ ಜಾಮೀನು ಪಡೆದಿರುವ ನಟ ದರ್ಶನ್, ತನಿಖೆಯ ಸಂದರ್ಭದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ತನಿಖೆ ನಡೆಯುತ್ತಿದ್ದ ವೇಳೆ 37 ಲಕ್ಷ...

ಕ್ರಿಕೆಟ್ ಆಟಗಾರ ರಿಂಕು ಸಿಂಗ್‌ ಜತೆ ಸಂಸದೆ ಪ್ರಿಯಾ ಸರೋಜ್ ವಿವಾಹ ಶೀಘ್ರ

ಅಲಹಾಬಾದ್: ಭಾರತ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್‌ ಅವರು ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ ಅವರನ್ನು ವರಿಸಲಿದ್ದಾರೆ ಎಂದು ಎರಡೂ ಕುಟುಂಬದ ಮೂಲಗಳು ಖಚಿತಪಡಿಸಿವೆ. ಪ್ರಿಯಾ ಸರೋಜ್ ಅವರ ತಂದೆ...

Latest news