AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5541 POSTS
0 COMMENTS

ಹಕ್ಕುಗಳಿಗಾಗಿ ಭಾರತೀಯ ಸೊಸೆಯಂದಿರ ನಿರಂತರ ಹೋರಾಟಗಳು

ಒಂದು ದುರಂತ ಕಥೆ ವಿಧವೆಯರನ್ನು ಗೌರವದಿಂದ ನಡೆಸುವುದು, ಅವರ ಹಕ್ಕುಗಳನ್ನು ಒಪ್ಪಿಕೊಳ್ಳುವುದು, ಮತ್ತು ಸಾಮಾಜಿಕ ಮಾನದಂಡಗಳನ್ನು ಸವಾಲು ಮಾಡುವುದು ಸಹಾನುಭೂತಿಯ, ನ್ಯಾಯಯುತ ಸಮಾಜದ ಅತೀ ಅಗತ್ಯವಾದ ಹೆಜ್ಜೆಗಳಾಗಿವೆ – ಸುಚಿತ್ರಾ, ರಾಜಕೀಯ ವಿಶ್ಲೇಷಕರು ಮತ್ತು...

ರಾಜ್ಯದಲ್ಲಿ ಮುಂದುವರೆದ ಮಹಾಮಳೆ: ಕೃಷ್ಣಾ ತೀರದಲ್ಲಿ ಅಪಾಯಕ್ಕೆ ಸಿಲುಕಿದ ಜನತೆ

ಬೆಂಗಳೂರು: ರಾಜ್ಯದಲ್ಲಿ‌ ಸುರಿಯುತ್ತಿರುವ ಮಹಾಮಳೆ ಮುಂದುವರೆದಿದ್ದು, ಕೃಷ್ಣಾ ನದಿ ದಂಡೆಯಲ್ಲಿರುವ ಕೆಲವು ಗ್ರಾಮಗಳು ದ್ವೀಪದಂತಾಗಿದ್ದು, ಹೊರಜಗತ್ತಿನ ಸಂಪರ್ಕ ಕಡಿದುಕೊಂಡಿವೆ. ಅಥಣಿಯ ಹುಲಗಬಾಳ ಗ್ರಾಮದ ಸುತ್ತ ನೀರು ತುಂಬಿದ್ದು, ಇಡೀ‌ ಗ್ರಾಮ ನಡುಗಡ್ಡೆಯಂತಾಗಿದೆ. ಗ್ರಾಮದಲ್ಲಿ ಇನ್ನೂ...

ಮುಡಾ ಸೈಟ್‌ ಹಂಚಿಕೆ ಪ್ರಕರಣ ಸದನದಲ್ಲಿ ಇಂದಿನಿಂದ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣ ಕುರಿತಂತೆ ಚರ್ಚೆಗೆ ಕೋರಿ ಬಿಜೆಪಿ‌ ಸಲ್ಲಿಸಿದ ನಿಲುವಳಿ ಸೂಚನೆಯ ಕೋರಿಕೆಯನ್ನು ವಿಧಾನಸಭೆ ಸಭಾಧ್ಯಕ್ಷರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಬಿಜೆಪಿ ನಿರ್ಧರಿಸಿದೆ. ಮುಡಾದಲ್ಲಿ ನಡೆದಿದೆ...

ರೈತರಿಗೆ ಬರ ಪರಿಹಾರ: ದಾಖಲೆ ಸೃಷ್ಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...

ದೇಶದಲ್ಲೇ ಅತಿಹೆಚ್ಚು ಸಾಮಾಜಿಕ ಭದ್ರತಾ ಪಿಂಚಣಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ: ಕೃಷ್ಣ ಬೈರೇಗೌಡ

ಬೆಂಗಳೂರು: ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...

ಕೋಲಾರದಲ್ಲಿ ಶಬ್ಧ ಮಾಲಿನ್ಯ ಉಂಟುಮಾಡುತ್ತಿದ್ದ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಪೊಲೀಸರು

ಕೋಲಾರ: ಶಬ್ಧಮಾಲಿನ್ಯ ಉಂಟು ಮಾಡುವ ವಾಹನಗಳ ಸೈಲೆನ್ಸರ್‌ಗಳನ್ನು ನಗರದ ಅಮ್ಮವಾರಿಪೇಟೆ ಸರ್ಕಲ್ ನಲ್ಲಿ ಬುಲ್ಡೋಜರ್ ಹತ್ತಿಸಿ ನಾಶಪಡಿಸಿದ ಪೊಲೀಸರು ಇಂಥ ಸೈಲೆನ್ಸರ್ ಬಳಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಸಾರ್ವಜನಿಕರಲ್ಲಿ ಅರಿವು ಮೂಡಿಸಲೆಂದೇ ಬಹಿರಂಗವಾಗಿ...

ಶಿವಮೊಗ್ಗ: ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನೇ ಕೊಂದ ಕ್ರೂರಿ ಪ್ರಿಯಕರ

ಬೆಂಗಳೂರು: ಪ್ರೀತಿಸಿದ ಯುವತಿಯನ್ನೇ ಕೊಂದ ಹಲವು ಪ್ರಕರಣಗಳು ವರದಿಯಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವತಿಯೋರ್ವಳು ಪ್ರಿಯಕರನಿಂದಲೇ ಕೊಲೆಗೀಡಾಗಿದ್ದಾಳೆ. ಯುವಕ ಯುವತಿ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ಮದುವೆ ಆಗುವಂತೆ ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ಕ್ರೂರಿ...

ಬೆಂಗಳೂರು ಪಿಜಿಯಲ್ಲಿ ಯುವತಿ ಹತ್ಯೆ: ಕೊಂದವರು ಯಾರು?

ಬೆಂಗಳೂರು: ಕೋರಮಂಗಲದ ಪಿಜಿಯಲ್ಲಿದ್ದ ಯುವತಿಯೋರ್ವಳನ್ನು ಭೀಕರವಾಗಿ ಕೊಂದುಹಾಕಿರುವ ಘಟನೆ ನಿನ್ನೆ ವರದಿಯಾಗಿದೆ. ಕೃತಿ ಕುಮಾರಿ ಕೊಲೆಗೀಡಾದ ನತದೃಷ್ಟೆ. 25 ವರ್ಷದ ಕೃತಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದಳು. ಕೋರಮಂಗಲದ ವಿಜಿಆರ್ ಲೇ ಔಟ್ ನ...

ಕನ್ನಡ ಪ್ಲಾನೆಟ್ ವರದಿ IMPACT: ಕೋಲಾರದಲ್ಲಿ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ವಶಕ್ಕೆ

ಕೋಲಾರ: ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಚೀಲಗಳೂ ಸೇರಿದಂತೆ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಡಲಾಗಿದ್ದ ದಾಸ್ತಾನು ಗೋಡೋನ್ ಗಳು, ಅಂಗಡಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಶಕ್ಕೆ...

ನೇಪಾಳದಲ್ಲಿ ವಿಮಾನ ಸ್ಫೋಟ: 19 ಸಾವು

ಕಠ್ಮಂಡು: ಟೇಕಾಫ್‌ ವೇಳೆ ಸ್ಕಿಡ್‌ ಆಗಿ ವಿಮಾನ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಶೌರ್ಯ ಏರ್‌ ಲೈನ್ಸ್ ಗೆ ಸೇರಿದ ವಿಮಾನವು ನೇಪಾಳದ ತ್ರಿಭುವನ್‌...

Latest news