ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು (ಟಿಎಂಸಿ) ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
"ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ದೇಶದಲ್ಲಿ...
ಪ್ರಮುಖ ಸಮಾಜವಾದಿ ನಾಯಕ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಸೋಮವಾರ ಪ್ರಕಟಿಸಿದೆ.
ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ನಾಯಕರಾದ ಕರ್ಪೂರಿ ಠಾಕೂರ್...
ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...
“ಯಾರನ್ನು ಆಲಿಸಬೇಕು ಎಂದು ನಿರ್ಧರಿಸುವ ಹಕ್ಕು ಕೂಡಾ ನಿಮಗಿಲ್ಲ, ಅದನ್ನು ಬೇರೆಯವರು ನಿರ್ಧರಿಸುತ್ತಿದ್ದಾರೆ, ಇದು ಇಲ್ಲಿ ಮಾತ್ರ ಅಲ್ಲ ದೇಶದಾದ್ಯಂತದ ಶಾಲಾ ಕಾಲೇಜುಗಳಲ್ಲಿ ಇದೆ, ಇದು ಇವರ ನೀತಿ”- ವಿದ್ಯಾರ್ಥಿಗಳೊಂದಿಗೆ ಮಾತುಕತೆಯಲ್ಲಿ ರಾಹುಲ್...
ಜೀವಕ್ಕೆ ಜೀವ ಕೊಟ್ಟ ಎಷ್ಟೋ ಸ್ನೇಹಿತರು ತೀರಿಕೊಂಡಿದ್ದೂ ಇದೆ. ಅವರ ದಾರುಣ ಮರಣಕ್ಕೆ ಸಮಾಜದ ರಚನೆಗಳು, ರೂಢಿಗಳು, ನಿಯಮ, ಕಾನೂನು, ಸಾಮಾಜಿಕ ನೈತಿಕತೆ, ಕುಟುಂಬದವರ ಕಿರುಕುಳ, ನನ್ನ ಜೀವನದ ಅನುಭವ, ಕೆಲಸ, ನಾನು...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಆರ್ಎಸ್ಎಸ್ ಕಚೇರಿ ಉದ್ಘಾಟಿಸಲಾಯಿತು. ಈ ಸಮಾರಂಭದಲ್ಲಿ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.
ಶಾಸಕ ದರ್ಶನ್ ಪುಟ್ಟಣ್ಣಯ್ಯ...
ನಿಗಮ - ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮಕ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯವನ್ನು ಯಾರು ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಿಗಮ ಮಂಡಳಿಗಳ ಪಟ್ಟಿ ಯಾವಾಗ ಬೇಕಾದರು ಬಿಡುಗಡೆಯಾಗಬಹುದ ಎಂದು...
ಸಕಲೇಶಪುರ : ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಅಪಾರ ಸೇವೆ ಸಲ್ಲಿಸಿದ್ದ, ಜನಾನುರಾಗಿ ಬೈಕೆರೆ ನಾಗೇಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಮೃತರು ತಮ್ಮ ಪತ್ನಿ ಸುಗುಣ ಮತ್ತು ಪುತ್ರಿ...
ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ- ಅಭಿಪ್ರಾಯ
ಬಸವಣ್ಣನವರ ನಾಯಕತ್ವದಲ್ಲಿ ನಾವು ಯಾವ ಸಂಸ್ಕೃತಿಯನ್ನು ಪೋಷಿಸಿ ಬೆಳೆಸಲಿದ್ದೇವೆ? ಸಾಂಸ್ಕೃತಿಕ ನಾಯಕ ಎಂದರೆ ಅಲ್ಲಿ ನಿರ್ವಚನೆಯಾಗುವುದು ಯಾವ ಸಂಸ್ಕೃತಿ? ಈಗ ಪರಿಭಾವಿಸಲಾಗುತ್ತಿರುವ ಮತಾಧಾರಿತ ಅಥವಾ ಧರ್ಮಕೇಂದ್ರಿತ ಸಂಕುಚಿತ...
ಜನವರಿ 23 : ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ...