AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8519 POSTS
0 COMMENTS

ಸಿಗಾಚಿ ಇಂಡಸ್ಟ್ರೀಸ್ ದುರಂತ: ಮೃತ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ಘೋಷಿಸಿದ ಕಂಪನಿ

ಹೈದರಾಬಾದ್‌: ಸಿಗಾಚಿ ಇಂಡಸ್ಟ್ರೀಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ನೀಡುವುದಾಗಿ ಕಂಪನಿಯು ಘೋಷಿಸಿದೆ. ಈ ದುರಂತದಲ್ಲಿ 40 ಸದಸ್ಯರು ಮೃತಪಟ್ಟಿದ್ದು, 33ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳ ವೈದ್ಯಕೀಯ...

ವಿಶ್ವಸಂಸ್ಥೆಯ ಭದ್ರತಾ ಸಮಿತಿ ಮುನ್ನಡೆಸುವ ಜವಾಬ್ದಾರಿ ಪಾಕ್‌ ಹೆಗಲಿಗೆ: ಪಿಎಂ ಮೋದಿ ಏನು ಮಾಡುತ್ತಿದ್ದೀರಿ?; ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಪಹಲ್ಗಾಮ್ ದಾಳಿ ನಡೆದ ಹೊತ್ತಿನಲ್ಲೇ 20 ಬಿಲಿಯನ್ ಡಾಲರ್ ಹಣವನ್ನು ವಿಶ್ವ ಹಣಕಾಸು ಸಂಸ್ಥೆ (ಐಎಂಎಫ್)  ಪಾಕಿಸ್ತಾನಕ್ಕೆ ನೀಡಿದೆ.ಆ ಸಂದರ್ಭದಲ್ಲಿ ಶ್ರೀಲಂಕಾ, ಬಾಂಗ್ಲಾ, ನೇಪಾಳ, ಮಾಲ್ಡೀವ್ಸ್‌ ಸೇರಿದಂತೆ ಸಣ್ಣ ರಾಷ್ಟ್ರಗಳೂ ನಮ್ಮ...

ಭವಿಷ್ಯದಲ್ಲೂ ತ್ರಿಭಾಷಾ ನೀತಿಯನ್ನು ಒಪ್ಪುವುದಿಲ್ಲ: ಶಿವಸೇನಾ ಮುಖಂಡ ಸಂಜಯ್ ರಾವುತ್‌

ಮುಂಬೈ: ತ್ರಿಭಾಷಾ ನೀತಿಯ ಅನುಷ್ಠಾನ ಕುರಿತು ಹೊರಡಿಸಲಾಗಿದ್ದ ಆದೇಶಗಳನ್ನು ಮುಖ್ಯಮಂತ್ರಿ ದೇವೇಂದ್ರ ಫಡನವೀಸ್‌ ಸರ್ಕಾರ ಹಿಂಪಡೆದಿರುವ ಬಗ್ಗೆ ಪ್ರತಿಕಿಯಿಸಿರುವ  ಶಿವಸೇನಾ (ಯುಬಿಟಿ) ಮುಖಂಡ ಸಂಜಯ್‌ ರಾವುತ್‌ ಭವಿಷ್ಯದಲ್ಲಿ ಅಂತಹ ನೀತಿಗಳನ್ನು ಸ್ವೀಕರಿಸುವುದಿಲ್ಲ ಎಂದು...

ನಾಳೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತ್ತು ರದ್ದು ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ಆರ್‌ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು...

ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಅವಲೋಕಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

2013ರಲ್ಲಿ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ನಡೆದಿದ್ದ ಸ್ಫೋಟದ ಶಂಕಿತ ಉಗ್ರನ ಬಂಧನ

ಚೆನ್ನೈ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಎದುರು 2013ರಲ್ಲಿ ನಡೆದ ಬಾಂಬ್‌ ಸ್ಫೋಟ ಸೇರಿದಂತೆ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಡೆದ ಹಲವು ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 30...

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸರಿಸುಮಾರು ಒಂದು ದಶಕದ ನಂತರ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ ಸತತವಾಗಿ ವೈದ್ಯರು, ಸಿಬ್ಬಂದಿಗಳೊಂದಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ.ಈ ವರ್ಗಾವಣೆ...

ಆರ್‌ ಆರ್‌ ನಗರದಲ್ಲಿ 58.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮನೆ ಮಾಲೀಕರು ಇಲ್ಲದ ಸಮಯ ನೋಡಿಕೊಂಡು ಮನೆಯ ಪ್ಯಾಸೇಜ್‌ ಹತ್ತಿ ಅಡುಗೆ ಮನೆಯ ಯುಟಿಲಿಟಿ ಡೋರ್‌ ಅನ್ನು ಮುರಿದು ಒಳನುಗ್ಗಿ  ಚಿನ್ನಾಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿ ಸೇರಿ ಇಬ್ಬರನ್ನು...

ಕೇಂದ್ರ ಸರ್ಕಾರದ ಬೆಲೆ ಏರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಾರದರ್ಶಕತೆ ಕಳೆದುಕೊಂಡ ರೈಲ್ವೇ ಇಲಾಖೆಯ ಬಗ್ಗೆ ನರೇಂದ್ರ ಮೋದಿ ಅವರು ಶ್ವೇತ ಪತ್ರ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ. ರೈಲ್ವೇ ಪ್ರಯಾಣ ದರ ಏರಿಕೆಯನ್ನು ಅವರು ತೀವ್ರವಾಗಿ ಖಂಡಿಸಿದ್ದು ಬೆಲೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಕ್ರಮ: ವಿಶ್ಲೇಷಣೆಗೆ ಸಮಿತಿ ರಚಿಸಿದ ಕಾಂಗ್ರೆಸ್‌

ನವದೆಹಲಿ: ಕಳೆದ ವರ್ಷ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಕುರಿತು ಸಮಗ್ರ ವಿಶ್ಲೇಷಣೆ ನಡೆಸುವುದಕ್ಕಾಗಿ ಕಾಂಗ್ರೆಸ್‌ ಪಕ್ಷ ರಾಜ್ಯದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌  ಅವರ ನೇತೃತ್ವದಲ್ಲಿ ಸಮಿತಿ...

Latest news