ಬೆಂಗಳೂರು: ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ....
ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದದಲ್ಲಿ ಸಿಲುಕುತ್ತಲೇ ಬಂದಿರುವ ನಟ ದರ್ಶನ್ ಫೆಬ್ರವರಿ 16 ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ಅವರು...
ಮೈಸೂರು: ಐಪಿಎಲ್ ಹಾಗೂ ಆನ್ಲೈನ್ ಬೆಟ್ಟಿಂಗ್ ದಂಧೆಗೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರು ಹಾಗೂ ಜೋಬಿ ಪತ್ನಿ ಶರ್ಮೀಳಾ ಮೃತರು.
ಆನ್ಲೈನ್...
ಕಾರವಾರ: ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಕಾರವಾರ ತಾಲ್ಲೂಕಿನ ಮುದಗಾದ ವೇತನ್ ತಾಂಡೇಲ, ಅಂಕೋಲಾದ ಅಕ್ಷಯ ನಾಯ್ಕ ಎಂಬ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ವಶಕ್ಕೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದಿದ್ದು, ಹೈಕೋರ್ಟ್ ಸೂಚನೆಯಂತೆ ಸೋಮವಾರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃಧಿ ಪ್ರಾಧಿಕಾರ (ಮುಡಾ) 14 ನಿವೇಶನಗಳನ್ನು ಹಂಚಿರುವ ಪ್ರಕರಣ ಕುರಿತ ತನಿಖೆಗೆ ರಚಿಸಲಾಗಿದ್ದ ಲೋಕಾಯುಕ್ತ ತನಿಖಾ ತಂಡ ಅಂತಿಮ ವರದಿಯನ್ನು ಸಲ್ಲಿಸಲುಕಾಲಾವಕಾಶ ಕೋರಿದೆ....
ಬೆಂಗಳೂರು: ಅಂತರ್ಜಲ ಕುಸಿತದಿಂದ ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಲಭ್ಯವಿರುವ ಶುದ್ದ ನೀರನ್ನು ಸಮರ್ಪಕವಾಗಿ ಬಳಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರನ್ನು ಸಾರ್ವಜನಿಕರು ವ್ಯರ್ಥವಾಗಿ...
ನವದೆಹಲಿ: 2023–24ನೇ ಹಣಕಾಸು ವರ್ಷದಲ್ಲಿ ಆರು ರಾಷ್ಟ್ರೀಯ ಪಕ್ಷಗಳು ಒಟ್ಟು ರೂ.5,820 ಕೋಟಿ ಆದಾಯ ಗಳಿಸಿವೆ. ಈ ಪೈಕಿ ಬಿಜೆಪಿಯ ಆದಾಯವು ಒಟ್ಟು ರೂ. 4,340 ಕೋಟಿಗಳಷ್ಟಿದೆ. ಅಂದರೆ ಆರು ರಾಷ್ಟ್ರೀಯ ಪಕ್ಷಗಳ ಒಟ್ಟು...
ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ...
ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ...