ಚೆನ್ನೈ: ಶಾಲಾ ವ್ಯಾನ್ ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು ಸಂಭವಿಸಿದೆ.
ಇಂದು ಬೆಳಿಗ್ಗೆ 7:45ರ ಸುಮಾರಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ...
ನವದೆಹಲಿ: ವ್ಯಾಪಾರ, ವಹಿವಾಟು ವಿಷಯವನ್ನು ಪ್ರಸ್ತಾಪಿಸಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷವನ್ನು ಶಮನಗೊಳಿಸಲಾಯಿತು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಒತ್ತಿ ಹೇಳಿದ್ದಾರೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು...
ಬೆಂಗಳೂರು: ಪಾಕಿಸ್ತಾನ ವಿರುದ್ಧಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ವಿಶ್ವಕ್ಕೆ ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ನಿಯೋಗಗಳನ್ನು ಕಳುಹಿಸಿತ್ತು. ಅಮೆರಿಕಕ್ಕೆ ಸಂಸದ ಶಶಿ ತರೂರ್ ಅವರ ನೇತೃತ್ವದ ನಿಯೋಗ...
ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕಿಂಗ್, ಗಣಿಗಾರಿಕೆ, ಹೆದ್ದಾರಿ ವಿಮೆ, ಅಂಚೆ ಕಲ್ಲಿದ್ದಲು ಗಣಿಗಾರಿಕೆ ಹೆದ್ದಾರಿ ಹಾಗೂ ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು ನಾಳೆ...
ನವದೆಹಲಿ: ಕೇಂದ್ರ ಸರ್ಕಾರ ನಡೆಸಲಿರುವ ಜನಗಣತಿಗೆ ನಾಗರೀಕರು ಸ್ವಯಂ ದತ್ತಾಂಶ ದಾಖಲಿಸುವ ಸೌಕರ್ಯ ಒದಗಿಸುವಂತಹ ವೆಬ್ ಪೋರ್ಟಲ್ ಸಿದ್ದಪಡಿಸಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್ ಗಣತಿ ನಡೆಯಲಿದ್ದು, ಗಣತಿದಾರರು ನಾಗರಿಕರ ಮಾಹಿತಿಗಳನ್ನು ಮೊಬೈಲ್...
ಥಾಣೆ: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಅಧಿಕ ಆದಾಯದ ಆಮಿಷವೊಡ್ಡಿ ಹಿರಿಯ ನಾಗರೀಕರೊಬ್ಬರಿಗೆ73.72 ಲಕ್ಷ ರೂ ವಂಚಿಸಿರುವ ಪ್ರಕರಣ ಥಾಣೆಯಲ್ಲಿ ವರದಿಯಾಗಿದೆ. ಈ ಮಹಿಳೆ ಚಿನ್ನದ ವ್ಯಾಪಾರದಲ್ಲಿ ಹೂಡಿಕೆ ಮಾಡುವಂತೆ ಇವರನ್ನು ಪುಸಲಾಯಿಸಿ...
ಬೆಂಗಳೂರು: ವಜ್ರಮಹೋತ್ಸವ ಆಚರಿಸುತ್ತಿರುವ ಬೆಂಗಳೂರು ಜಲಮಂಡಳಿ ವತಿಯಿಂದ ತನ್ನ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ "ಹಸಿರು ಹಾದಿ - ನೀರಿನ ಭವಿಷ್ಯ" ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ...
ಬೆಂಗಳೂರು: ಖಾಸಗಿ ಕಂಪನಿ, ಕಾರ್ಖಾನೆ ಮಾತ್ರವಲ್ಲದೆ ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲೂ ನವ ಜಾತಿವಾದ ಅಸ್ತಿತ್ವದಲ್ಲಿದ್ದು, ಈ ಪಿಡುಗನ್ನು ಹೋಗಲಾಡಿಸಲು ಹೋರಾಟ ಅನಿವಾರ್ಯ ಎಂದು ಎಐಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಪ್ಟನ್ ಡಿ ರೊಜರಿಯೊ ಹೇಳಿದ್ದಾರೆ.
ನಾಲ್ಕು...
ಬೆಂಗಳೂರು: ಗ್ರೇಟರ್ ಬೆಂಗಳೂರು ರಚನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್...
ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...