AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3224 POSTS
0 COMMENTS

ಇನ್ನೇನು ಆಂಧ್ರಕ್ಕೆ ಹಾರಲಿದ್ದ ಮುನಿರತ್ನ ಪೊಲೀಸರ ಕೈಗೆ ಸಿಕ್ಕಿದ್ದು ಹೇಗೆ ಗೊತ್ತೆ?

ವರದಿ: ಸಾಯಿನಾಥ್ ದರ್ಗಾ ಕೋಲಾರ: ಬೆಂಗಳೂರಿನ ರಾಜರಾಜೇಶ್ವರ ನಗರ ಬಿ ಜೆಪಿ ಶಾಸಕ ಮುನಿರತ್ನ ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳು ತೀವ್ರ ಸ್ವರೂಪದ್ದು ಎಂದು ಗೊತ್ತಾಗುತ್ತಿದ್ದಂತೆ ತಲೆಮರೆಸಿಕೊಳ್ಳುವ ಸಂಚು ರೂಪಿಸಿದ್ದ. ಬೆಂಗಳೂರು ಮತ್ತು ಕೋಲಾರ...

ಹಿಂದಿ ಹೇರಿಕೆ ವಿರೋಧಿಸಿ ತಿಥಿ ದಿವಸ್!

ಬೆಂಗಳೂರು : ಸೆ.14 ರಂದು ರಾಜ್ಯದಾದ್ಯಂತ ಕೇಂದ್ರ ಸರಕಾರಿ ಒಡೆತನದ ಸಂಸ್ಥೆಗಳಲ್ಲಿ ಹಿಂದಿ ದಿವಸ್ ಆಚರಣೆಗೆ ಸಜ್ಜಾಗುತ್ತಿವೆ. ನಿಮ್ಹಾನ್ಸ್ ಸೇರಿದಂತೆ ಹಲವು ಕೇಂದ್ರ ಸರಕಾರಿ ಒಡೆತನದ ಸಂಸ್ಥೆಗಳಲ್ಲಿ ಸೆ. 14ರಿಂದ 28ರವರೆಗೆ ಹಿಂದಿ...

ಮಹದೇವಪುರ ವಲಯದಲ್ಲಿ ಸಕ್ರಿಯಗೊಂಡ ರಸ್ತೆ ಗುಂಡಿ ಮುಚ್ಚುವ ಕಾರ್ಯ

ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ ರಮೇಶ್, ಐ.ಎ.ಎಸ್ ರವರು ತಿಳಿಸಿದರು. ಮಹದೇವಪುರ...

ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಕಡಿತ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...

ಬೆಂಗಳೂರು ಸಸ್ಯಕಾಶಿ: KSRSAC ಮುಖಾಂತರ ಮರ ಗಣತಿ ಕಾರ್ಯ ಚುರುಕು

ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಆವರಣ, ರಸ್ತೆಬದಿ, ಖಾಸಗಿ ಅಪಾರ್ಟ್ಮೆಂಟ್ಸ್, ಸಂಸ್ಥೆಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೆಳೆಸಿರುವ/ಬೆಳೆದಿರುವ ಮರಗಳ ಗಣತಿ ಕಾರ್ಯಕ್ಕೆ ದಿಟ್ಟ ಹೆಜ್ಜೆಯನ್ನು ಪಾಲಿಕೆ ಅರಣ್ಯ ಘಟಕವು ಕೈಗೊಂಡಿದೆ. ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್...

ನಾಗಮಂಗಲ ಟೌನ್‌ ಇನ್ಸ್‌ಪೆಕ್ಟರ್‌ ಅಮಾನತು: ಕಾರಣವೇನು?

ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌...

ಸೀತಾರಾಮ್  ಯೆಚೂರಿ ನಿಧನಕ್ಕೆ  ‘ಸಮುದಾಯ’ ದ  ಶ್ರದ್ಧಾಂಜಲಿ

ಮಂಗಳೂರು : ದೇಶದ ಪ್ರಮುಖ ರಾಜಕೀಯ  ದ್ರಷ್ಟಾರರೂ ಮಹಾನ್ ಮುತ್ಸದ್ದಿಯೂ ಆದ ಸೀತಾರಾಮ್ ಯೆಚೂರಿಯವರು ಅಸು ನೀಗಿದ ಸುದ್ದಿ ತಿಳಿದು  ದೇಶದ ಸಾಂಸ್ಕೃತಿಕ ಜಗತ್ತು ದು:ಖ ಪಡುತ್ತಿದೆ. ಅವರ ಕ್ರಿಯಾಶೀಲ ಹಾಗೂ ಸೈದ್ಧಾಂತಿಕ...

ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್‌ಗೆ ಡಾಕ್ಟರೇಟ್ ಪದವಿ ಪ್ರದಾನ

ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಪದವಿ ಪ್ರದಾನ...

ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಮಿತಿ ರಚನೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ....

Latest news