AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8588 POSTS
0 COMMENTS

ರೈಲ್ವೆ ಹಳಿಗಳ ಪಕ್ಕದ ಪ್ರದೇಶವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಿ: ಮಹೇಶ್ವರ್ ರಾವ್

ಬೆಂಗಳೂರು : ರೈಲ್ವೆ ಹಳಿಗಳ ಪಕ್ಕದ ಪ್ರದೇಶವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಿ, ನಿರಂತರವಾಗಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಾದ್ಯಂತ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನದಡಿ ಬೃಹತ್...

ಬೀದರ್‌ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 14 ಹುದ್ದೆಗಳ ಭರ್ತಿಗೆ ಮನವಿ

ಬೆಂಗಳೂರು : ಬೀದರ್ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 14 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾನ್ಯ ಸಚಿವ ಮಧು ಬಂಗಾರಪ್ಪ ಅವರ...

ಕೊಡಗಿನಲ್ಲಿ ಮಳೆ, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ.ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹವಾಗಿದೆ....

ದತ್ತೂರಿ ಹಣ್ಣು ಮಾರಾಟಕ್ಕೆ ಬ್ರೇಕ್‌ ಹಾಕಿದ ರಾಜ್ಯ ಸರ್ಕಾರ, ಇ-ಕಾಮರ್ಸ್ ಆ್ಯಪ್‌ಗಳ ಲೈಸೆನ್ಸ್ ತಾತ್ಕಾಲಿಕ ಬಂದ್

ಬೆಂಗಳೂರು: ಮನುಷ್ಯರು ಸೇವಿಸಲು ಸೂಕ್ತವಲ್ಲದ ವಿಷಕಾರಿ ದತ್ತೂರಿ  ಹಣ್ಣುಗಳು ಮತ್ತು ಬೀಜಗಳನ್ನು  ಮಾರಾಟ ಮಾಡುತ್ತಿದ್ದ ಅಮೆಜಾನ್, ಬಿಗ್ ಬಾಸ್ಕೆಟ್  ಮತ್ತು ಸ್ವಿಗ್ಗಿ ಇನ್‌ಸ್ಟಾಮಾರ್ಟ್  ಸಂಸ್ಥೆಗಳ ಆಹಾರ ಪರವಾನಗಿಗಳನ್ನು ಆಹಾರ ಸುರಕ್ಷತೆ ಮತ್ತು...

ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಗೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜೊತೆಗೆ ಬರಲಿದೆ 400 ಮಂದಿಯ ನಿಯೋಗ

ನವದೆಹಲಿ : ಇದೇ ಸೆಪ್ಟೆಂಬರ್ 12 ಮತ್ತು 13 ರಂದು ಭಾರತದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ  ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಜೊತೆ ಬೃಹತ್ ನಿಯೋಗದೊಂದಿಗೆ ಭಾಗವಹಿಸುವ ಸಾಧ್ಯತೆಯಿದೆ ಎಂದು  ಮೂಲಗಳು ತಿಳಿಸಿವೆ.ಇದು ಏಳು...

ಬೌದ್ಧ ಬಿಕ್ಕುಗಳ ನಿಯೋಗದಿಂದ ಸಿಎಂ ಭೇಟಿ : ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

ಬೆಂಗಳೂರು, ಆ. 24 : "ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ...

SIR : ಜಿಬಿಎ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯಲ್ಲಿ 56,99,660 ಮತದಾರರು: ಮಹೇಶ್ವರ್ ರಾವ್

ಬೆಂಗಳೂರು, ಆಗಸ್ಟ್ 24 : ಬೆಂಗಳೂರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಯ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 56,99,660 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ...

SIR : ರಾಜ್ಯದಲ್ಲಿ ಒಟ್ಟು 1,07,96,339 ಮಂದಿ ಮತದಾನ ಪಟ್ಟಿಯಿಂದ ಹೊರಕ್ಕೆ!

ಬೆಂಗಳೂರು: ಕರ್ನಾಟಕ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಒಟ್ಟು 1,07,96,339 ಮಂದಿ ಹೆಸರು ಕೈಬಿಡಲಾಗಿದೆ.  ಶೇ. 20 ರಷ್ಟು ಮತಗಳು ಕಡಿಮೆಯಾಗಿವೆ. ಈ ಬಗ್ಗೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ...

ಕಾವೇರಿ: 12 ಸಾವಿರದಿಂದ 9 ಸಾವಿರ ಕ್ಯೂಸೆಕ್‌ಗೆ ಇಳಿಕೆ CWRC ಸೂಚನೆ

ಬೆಂಗಳೂರು ಆ.24: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಕೊಂಚ ನಿರಾಳತೆ ಸಿಕ್ಕಿದೆ. ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಈ ಹಿಂದೆ ನೀಡಿದ್ದ ಸೂಚನೆಯನ್ನು ಇದೀಗ ಕಡಿಮೆ ಮಾಡಿ,...

ಮಂಗಳೂರು ರೈಲ್ವೇ ನಿಲ್ದಾಣವನ್ನು ಮೈಸೂರು ರೈಲ್ವೇ ವಿಭಾಗಕ್ಕೆ ಸೇರ್ಪಡಿಸುವ ನಿರ್ಧಾರಕ್ಕೆ ಕರವೇ ಸ್ವಾಗತ

ಬೆಂಗಳೂರು : ಬಹುದಿನಗಳ ಬೇಡಿಕೆಯಂತೆ ಮಂಗಳೂರು ರೈಲ್ವೇ ನಿಲ್ದಾಣವನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ವಿಭಜಿಸಿ ಮೈಸೂರು ರೈಲ್ವೇ ವಿಭಾಗಕ್ಕೆ ಸೇರಿಸುವ ಭಾರತ ಸರಕಾರದ ನಿರ್ಧಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ...

Latest news