AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3488 POSTS
0 COMMENTS

SSLC, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ ​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ...

ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಫೆ 20: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು...

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ FDA ನೇಮಕಾತಿ : ಇವತ್ತೇ ಅರ್ಜಿ ಸಲ್ಲಿಸಿ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ...

BJP ಹಿಂಬಾಗಿಲಲ್ಲಿ ಅಧಿಕಾರಕ್ಕೆ ಬಂದಿದೆ : ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು ಫೆ 20: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ...

ಶಾಲೆಯಿದು, ನಾಜಿಗಳ ಶಿಬಿರವಲ್ಲ

ಶಾಲೆಯಿದು, ನಾಜಿಗಳ ಶಿಬಿರವಲ್ಲ ತಲೆ ಎತ್ತಿಒಳಗೆ ಬಾ ವಿದ್ಯಾರ್ಥಿ, ಶಾಲೆಯಿದು,ನಾಜಿಗಳ ಶಿಬಿರವಲ್ಲ…ಕಲಿಕೆಯ ಕ್ರೀಡಾಂಗಣ ಶಾಲೆಯಿದುಹೇಳಿದ್ದನ್ನೆಲ್ಲಕೇಳಬೇಕಾದ ಸೇನೆಯಲ್ಲ ಪ್ರತಿಯೊಂದನ್ನು ಪ್ರಶ್ನಿಸುವಪ್ರಯೋಗಶಾಲೆ… ಹಳಸಿದ ಹಳತನ್ನುಎಸೆದುಹೊಸತಿನ ಎಸಳನ್ನು ಬೆಸೆಯುವ ಸೃಜನಶಾಲೆ ಶಾಲೆಯಿದು, ಗೋಣಿಚೀಲಕ್ಕೆಹುಲ್ಲು ತುಂಬುವ ಸನಾತನ ಕೊಟ್ಟಿಗೆಯಲ್ಲ.. ಹಂಗಿಲ್ಲದೆ ಬೆಳೆಯುವವಿವೇಕದ ಗಿಡಕೆನೀರು ಹಾಯಿಸುವ ಹೂದೋಟ… ಶಿವಸುಂದರ್

ನವ ಉದಾರವಾದದ ಛಾಯೆಯಲ್ಲಿ ಸಾಮಾಜಿಕ ನ್ಯಾಯ

ಸಾರ್ವಜನಿಕ ಬಂಡವಾಳ ಹೂಡಿಕೆಯ ಹಾದಿಯಿಂದ ಸಂಪೂರ್ಣವಾಗಿ ವಿಮುಖವಾಗುವ ಲಕ್ಷಣಗಳೊಂದಿಗೇ ರಾಜ್ಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ʼಆಸ್ತಿ ನಗದೀಕರಣʼ ಪ್ರಕ್ರಿಯೆಗೂ ಒಲವು ತೋರಿರುವುದು, ಆರ್ಥಿಕತೆಯ ಮೇಲೆ ಕಾರ್ಪೋರೇಟ್‌ ಮಾರುಕಟ್ಟೆಯ ಬಿಗಿ ಹಿಡಿತವನ್ನು ತೋರಿಸುತ್ತದೆ...

ಕಿತ್ತೂರು ಕಥನ | ಭಾಗ 2

ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....

ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ “

ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ ಖ್ಯಾತ ನಟ ವಿಜಯ್ ಸೇತುಪತಿ ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ, ವಿಭಿನ್ನ ಕಥೆಯ ಹಾರಾರ್ ಚಿತ್ರ "ಕಪ್ಪು ಬಿಳುಪಿನ ನಡುವೆ" ಚಿತ್ರ ಇದೇ ಫೆಬ್ರವರಿ 23...

ಸರ್ಕಾರಿ ನೌಕರರ ಎರಡು ದಿನಗಳ ಮಹಾ ಸಮ್ಮೇಳನ : ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳು!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಫೆಬ್ರವರಿ 27ರಂದು ಆಯೋಜಿಸಲಾಗಿದೆ. ಮೂರು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ನೌಕರರು ಇಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ...

ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ: ಕೃಷ್ಣ ಬೈರೇಗೌಡ

ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. “ತಾಲೂಕುಗಳಲ್ಲಿ...

Latest news