AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6750 POSTS
0 COMMENTS

ಚೀನಾದಲ್ಲಿ ಹೊಸ HMPV ವೈರಾಣು ಸೋಂಕು ಉಲ್ಬಣ; ಹೆಚ್ಚಿದ ಆತಂಕ

ಬೀಜಿಂಗ್: ಚೀನಾದಲ್ಲಿ ಕೋವಿಡ್ ಮಾದರಿಯ ಸೋಂಕನ್ನು ಹೋಲುವ ಹೊಸ ಮಾದರಿಯ ವೈರಾಣು ಹ್ಯೂಮನ್ ಮೆಟಾನ್ಯೂಮೊ ವೈರಸ್ (HMPV) ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ರೋಗಿಗಳು ಕಂಡು ಬರುತ್ತಿದ್ದಾರೆ. ಸಾವಿನ ಸಂಖ್ಯೆಯೂ ದಿನದಿಂದ ಏರಿಕೆಯಾಗುತ್ತಿದ್ದು,...

ಪ್ರೀತಿ ನಿರಾಕರಿಸಿದ ಯುವತಿ; ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಬೆಂಗಳೂರು: ಪ್ರೀತಿಸಿದ ಹುಡುಗಿ ಕೈ ಬಿಟ್ಟಳು ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೃತ ಯುವಕನನ್ನು  25 ವರ್ಷದ ಸತೀಶ್ ಕುಮಾರ್ ಎಂದು...

ವಂದೇ ಭಾರತ್ ಸ್ಲೀಪರ್ ಕೋಚ್‌ ರೈಲು ಸೇವೆ ಶೀಘ್ರ ಲಭ್ಯ; ರೈಲ್ವೇ ಇಲಾಖೆ

ನವದೆಹಲಿ: ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ಕೋಚ್ ರೈಲುಗಳ ಸೇವೆ ಶೀಘ್ರ ಪ್ರಯಾಣಿಕರಿಗೆ ದೊರಕಲಿದೆ. ಸದ್ಯ ವಂದೇ ಭಾರತ್ ಸ್ಲೀಪರ್ ಕೋಚ್ ರೈಲುಗಳ ಸಾಮರ್ಥ್ಯವನ್ನು ಭಾರತೀಯ ರೈಲ್ವೆ ಪರಿಶೀಲಿಸುತ್ತಿದೆ. ಈ ಮಧ್ಯೆ ವಂದೇ...

ಆಟೋದಿಂದ ಜಿಗಿದು ಪಾರಾದ ಮಹಿಳೆ

ಬೆಂಗಳೂರು: ಆಟೊ ಚಾಲಕನೊಬ್ಬ ಬುಕ್ ಮಾಡಿದ್ದ ಸ್ಥಳಕ್ಕೆ ಬದಲಾಗಿ ತಪ್ಪಾದ ಜಾಗಕ್ಕೆ ಕರೆದೊಯ್ಯಲು ಯತ್ನಿಸಿದ್ದರಿಂದ ಭಯಗೊಂಡ ಮಹಿಳೆ ಚಲಿಸುತ್ತಿದ್ದ ಆಟೊದಿಂದ ಜಿಗಿದು ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಾಳ ಸಮೀಪದ ವೀರಣ್ಣಪಾಳ್ಯ ಬಳಿ ಗುರುವಾರ...

 ಸಿಒಡಿ ತನಿಖಾ ತಂಡಕ್ಕೆ ಘಟನೆಯ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು : ಸಿಒಡಿ ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ...

ಮಹಿಳೆಯರ ಉಚಿತ ಪ್ರಯಾಣದ ʼಶಕ್ತಿʼ ಯೋಜನೆ ಜಾರಿಗೆ ಆಂಧ್ರಪ್ರದೇಶ ಒಲವು

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು  ಜಾರಿಗೊಳಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.‌ ಚಂದ್ರಬಾಬು ನಾಯ್ಡು ಅವರ ಸಲಹೆಯಂತೆ ಸಾರಿಗೆ,...

ಉತ್ತರಭಾರತದಲ್ಲಿ ದಟ್ಟ ಮಂಜು; ವಿಮಾನ ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ದಟ್ಟವಾದ ಮಂಜು ಆವರಿಸಿಕೊಂಡಿರುವುದರಿಂದ  ಉತ್ತರ ಭಾರತದ ವಿವಿಧ ನಗರಗಳಲ್ಲಿ ವಿಮಾನ ಸಂಚಾರ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಇಳಿದಿದ್ದು, ಸುಮಾರು 202...

ಕ್ಯಾಲಿಫೋರ್ನಿಯಾದಲ್ಲಿ ವಾಣಿಜ್ಯ ಕಟ್ಟಡಕ್ಕೆ ಲಘು ವಿಮಾನ ಡಿಕ್ಕಿ: ಇಬ್ಬರು ಸಾವು

ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿರುವ ವಾಣಿಜ್ಯ ಕಟ್ಟಡವೊಂದಕ್ಕೆ ಲಘು ವಿಮಾನ ಡಿಕ್ಕಿಯಾಗಿದ್ದು, ಇಬ್ಬರು ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ. . ಲಾಸ್‌ ಏಂಜಲೀಸ್‌ನಿಂದ ಆಗ್ನೇಯಕ್ಕೆ ಸುಮಾರು...

ಸಚಿವ ಪ್ರಿಯಾಂಕ್‌  ಬೆನ್ನಿಗೆ ನಿಲ್ಲಲು ಸಿಎಂ ಸೂಚನೆ; ಮುಂದಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ಕುರಿತು ಚರ್ಚೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಆರೋಪಗಳಿಗೆ ತಕ್ಕ ಎದಿರೇಟು ನೀಡುವಂತೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ನಿಲ್ಲುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವಸಂಪುಟದ ಸಹದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.  ಗುರುವಾರ...

ವೃದ್ಧೆಗೆ ಡಿಜಿಟಲ್‌ ಅರೆಸ್ಟ್;‌ ರೂ.1.5 ಕೋಟಿ ಸುಲಿಗೆ ಮಾಡಿದ ಸೈಬರ್‌ ವಂಚಕರು

ಹೈದರಾಬಾದ್: ತೆಲಂಗಾಣದಲ್ಲಿ ಡಿಜಿಟಲ್‌ ದಿಗ್ಬಂಧನ ವಿಧಿಸುವ  ಮೂಲಕ 65 ವರ್ಷದ ನಿವೃತ್ತ ಸರ್ಕಾರಿ ನೌಕರರೊಬ್ಬರಿಂದ ಸೈಬರ್‌ ವಂಚಕರು ರೂ.1.5 ಕೋಟಿಗೂ ಹೆಚ್ಚು ಹಣ ಸುಲಿಗೆ ಮಾಡಿದ್ದಾರೆ. ನಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ...

Latest news