ಮಂಗಳೂರು: ಕೋಟೆಕಾರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ...
ಬೆಂಗಳೂರು: ಸ್ಥಗಿತಗೊಳಿಸಿರುವ ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳ ಒಳಗಾಗಿ ಪುನಾರಂಭಿಸದಿದ್ದರೆ ಉಗ್ರ ಸ್ವರೂಪದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಶಂಕರ ವಾಹಿನಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ಮಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಮುಖ್ಯಮಂತ್ರಿ...
ಬೆಂಗಳೂರು: 66/11ಕೆ.ವಿ ವಿಕ್ಟೋರಿಯಾ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಶನಿವಾರ ಅಂದರೆ ಜನವರಿ 18ರಂದು ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ....
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದು ಪರಿಗಣಿಸಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗೆಯೇ ಬುಶ್ರಾ ಬೀಬಿಗೆ...
ಪುಣೆ: ಮಿನಿ ವ್ಯಾನ್‌ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್, ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದು 9 ಮಂದಿ ಮೃತಪಟ್ಟಿರುವ ದುರಂತ ಘಟನೆ ಶುಕ್ರವಾರ ಬೆಳಿಗ್ಗೆ ಪುಣೆ–ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು...
ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದೆ. ಇಲ್ಲಿನ ಜೆ ಎಸ್ ಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿ ಅವರಿಗೆ ಚಾಕುವಿನಿಂದ ಇರಿದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳನ್ನು ಮಾತ್ರ ಪರಿಶೀಲಿಸಬಹುದೇ ಹೊರತು ಇತರೆ ಮಹಿಳೆಯರ ವಿಡಿಯೋಗಳನ್ನು ನೋಡುವಂತಿಲ್ಲ ಎಂದು ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆಸ್ಪಷ್ಟಪಡಿಸಿದೆ. ಪ್ರಜ್ವಲ್ ರೇವಣ್ಣ...
ಕೋಲಾರ: ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಸರ್ವೆ ನಂಬರ್ 1 ಹಾಗೂ 2ರ ಜಮೀನಿನ ಜಂಟಿ ಸಮೀಕ್ಷೆ ಕಾರ್ಯ ಮುಕ್ತಾಯಗೊಂಡಿದೆ. ಪೊಲೀಸರ...