ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಮೀಪವೇ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಖಾರದ...
ಬೆಂಗಳೂರು: ಎಚ್ಚರಿಕೆ ನೀಡಿದ ನಂತರವೂ ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ವರದಿ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಒಂದೂವರೆ ವರ್ಷದಿಂದ ಸಚಿವರು ತಮ್ಮ...
ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್...
ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿರುವ ಪೊಲೀಸರು ರೂ. 1 ಕೋಟಿ ಮೌಲ್ಯದ ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನ ಕಳ್ಳತನದ ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಆರೋಪಿಗಳನ್ನೂ...
ಮುಂಬೈ: ಮನೆಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದುಷ್ಕರ್ಮಿಯೊಬ್ಬ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ನಿವಾಸದಲ್ಲಿ ಮಧ್ಯರಾತ್ರಿ 2.30...
ಬೆಂಗಳೂರು: ಸ್ಪೇಸ್ ಡಾಕಿಂಗ್ ಪ್ರಯೋಗದ (ಸ್ಪೇಡೆಕ್ಸ್) ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೊ ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಗುಡ್ ಮಾರ್ನಿಂಗ್, ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ಡಾಕ್ ಮಾಡಿದೆ! ಭಾರತದ ಇಸ್ರೊದಿಂದ...
ಕೊಪ್ಪಳ: ಪಕ್ಷದ ವರಿಷ್ಠ, ಮಾಜಿ ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಳ್ಳಿಹಳ್ಳಿಗಳನ್ನು ಸುತ್ತಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ ರಮೇಶ್ ಜಾರಕಿಹೊಳಿ ಯಡಿಯೂರಪ್ಪ ಅವರನ್ನು ಕುರಿತು ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ...
ಬೆಂಗಳೂರು: "ಆದಿಕವಿ ಮಹರ್ಷಿ ವಾಲ್ಮೀಕಿ" ಪರಿಕಲ್ಪನೆಯ ಗಣರಾಜ್ಯೋತ್ಸವದ 217ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್ ಬಾಗ್ ಸಜ್ಜುಗೊಂಡಿದೆ. ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಬೃಹತ್ ಹುತ್ತದ (ವಲ್ಮೀಕ) ಮಾದರಿ ನಿರ್ಮಾಣ ಈ ಬಾರಿಯ ಫಲಪುಷ್ಪ...