ಮಸ್ಕಿ (ರಾಯಚೂರು): ಮೊಹರಮ್ ಆಚರಣೆ ವೇಳೆ ಕೆಂಡ ಹಾಯುವಾಗ ನಡೆದ ದುರ್ಘಟನೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಬೊಮ್ಮನಾಳದಲ್ಲಿ ಈ ಘಟನೆ ಸಂಭವಿಸಿದೆ.
ಮೊಹರಮ್ ಆಚರಣೆ ಸಂದರ್ಭದಲ್ಲಿ ಕೆಂಡ ಹಾಯುವ...
ಬೆಂಗಳೂರು: ಶಾಂತಿನಗರದ ಬಸ್ ನಿಲ್ದಾಣದ ಮೂರನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಓರ್ವ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಜಾರಿ ನಿರ್ದೇಶನಾಲಯದ (ಇಡಿ)...
ಬೆಂಗಳೂರು : ಗಾಂಜಾ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ವರದಿಯಾಗಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ಟೋಲ್ ಬಳಿ ಈ ಘಟನೆ ನಡೆದಿದೆ.
ಸರ್ಕಲ್ ಇನ್ಸ್ ಪೆಕ್ಟರ್ ಅಶೋಕ್ ಆರೋಪಿಗಳನ್ನು ಗಾಂಜಾ ಕೇಸ್...
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ.
ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಈ ದುರ್ಘಟನೆ ನಡೆದಿದೆ.
ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಸಾವಿನ ಸಂಖ್ಯೆ...
ಕಾರವಾರ/ಬೆಂಗಳೂರು: ಉತ್ತರ ಕನ್ನಡದಲ್ಲಿ ಮುಂಗಾರು ಮಳೆಯ ರೌದ್ರಾವತಾರಕ್ಕೆ ಒಬ್ಬ ಬಲಿಯಾಗಿದ್ದು, ಹತ್ತು ಮಂದಿ ಕಣ್ಮರೆಯಾಗಿರುವ ಆಘಾತಕಾರಿ ಬೆಳವಣಿಗೆ ವರದಿಯಾಗಿದೆ.
ಮನೆ ಮೇಲೆ ಗುಡ್ಡ ಕುಸಿದು ಕಿನ್ನರ ಗ್ರಾಮದ ಗುರವ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗುಡ್ಡ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತವಾಗಿದೆ.
ಗುಡ್ಡ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ...
ಹಾಸನ : ಭಾರಿ ಮಳೆಗೆ ವಾಸದ ಮನೆಯ ಗೋಡೆ ಕುಸಿದು ಬಿದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಕಲೇಶಪುರ ತಾಲ್ಲೂಕಿನ, ಕಬ್ಬಿನಗದ್ದೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ಕಮಲ ಎಂಬುವವರಿಗೆ ಸೇರಿದ ಮನೆ...
ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಮಳೆಯ ಅಬ್ಬರ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ...
ಕೋಲಾರ : ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಇರುವ ಅತ್ಯಂತ ಪುರಾತನ ದೇವಾಲಯವಾದ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಕಳೆದ ರಾತ್ರಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿದ್ದಾರೆ.
ನಗರದ ಸಂತೇ ಮೈದಾನದ ಸನಿಹದಲ್ಲೇ...
ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ...