ಬೇಲ್ ಕಾಪಿ ಸಕಾಲಕ್ಕೆ ಜೈಲು ಅಧಿಕಾರಿಗಳ ಕೈ ಸೇರಿದ್ರು ಬಿಡುಗಡೆ ಮಾಡಿಲ್ಲ. ಕರವೇ ಅಧ್ಯಕ್ಷ ನಾರಾಯಣಗೌಡ ಬಿಡುಗಡೆ ವಿಚಾರದಲ್ಲಿ ಷಡ್ಯಂತ್ರ ನಡೆಯುತ್ತಿವೆ ಎಂದು ನಾರಾಯಣಗೌಡ ಪರ ವಕೀಲ ಕುಮಾರ್ ಆರೋಪ ಮಾಡಿದ್ದಾರೆ.
ಈ ಸಂಬಂಧ...
ಕಳೆದ ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಕಳೆದ 12 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರೂ ಸೇರಿದಂತೆ ಮೂವತ್ತು ಕರವೇ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮೂವರು ಯಶ್ ಅಭಿಮಾನಿಗಳು ಫ್ಲೆಕ್ಸ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬವನ್ನು ನಟ ಯಶ್ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಇಂದು ಸಂಜೆ...
ಲೋಕಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಅಯೋಧ್ಯೆಯಲ್ಲಿ ಬಾಂಬ್ ಸ್ಫೋಟಿಸಿ, ಇದಕ್ಕೆ ಪಾಕಿಸ್ತಾನ ಮತ್ತು ಮುಸ್ಲಿಮರು ಕಾರಣ ಎಂದು ದೂಷಿಸುತ್ತದೆ ಎಂದು ಆರ್ಜೆಡಿ ಶಾಸಕ ಅಜಯ್ ಯಾದವ್ ಭಾನುವಾರ ಹೇಳಿದ್ದಾರೆ.
ಅತ್ರಿ ವಿಧಾನಸಭಾ ಕ್ಷೇತ್ರದ ಆರ್ಜೆಡಿ...
ದರ್ಶನ್‌ರವರ ದೊಡ್ಡ ಅಭಿಮಾನ ಬಳಗ ಅನ್ನದಾಸೋಹ, ಫ್ಲಕಾರ್ಡ್ ಗೆ ಹಾಲು ಸುರಿಯುವುದು ಇವೆಲ್ಲಾ ಕೆಲಸಕ್ಕಿಂತ ಕಾಟೇರನ ಸಂದೇಶವನ್ನು ಈ ಅಸಮಾನತೆಯ ಸಮಾಜದಲ್ಲಿ ಬಿತ್ತುವ ಕಾರ್ಯದಲ್ಲಿ ನಿರತರಾಗಬೇಕು. ಆಗ ಮಾತ್ರ ದರ್ಶನ್ ಅವರನ್ನು...
ತಮ್ಮ ಸ್ವಾರ್ಥ ಸಾಧನೆಗಾಗಿ ಸಂಘ ಪರಿವಾರದ ನಾಯಕರು ಯುವಕರನ್ನು ಪರಿಕರವಾಗಿ ಬಳಸಿಕೊಳ್ಳುತ್ತಿರುವುದು ಆತಂಕದ ಸಂಗತಿಯಾಗಿದೆ. ಮುಸ್ಲಿಂ ಹೆಸರಲ್ಲಿ ಹಿಂದೂ ವಿರೋಧಿ ಶಡ್ಯಂತ್ರಗಳನ್ನು ಸಂಘಿಗಳೇ ರೂಪಿಸಿ ಧರ್ಮದ್ವೇಷವನ್ನು ಪ್ರಚೋದಿಸುತ್ತಿರುವುದು ಇನ್ನೂ ಹೆಚ್ಚು ಆತಂಕದ ವಿಷಯವಾಗಿದೆ...
ಮಾಲೂರು ಶಾಸಕ ಕೆ ವೈ ನಂಜೇಗೈಡ ಅವರ ಮೇಲೆಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್) ನೇಮಕಾತಿ ಅಕ್ರಮ ಆರೋಪ ಕೇಳಿ ಬಂದ ಬೆನ್ನಲ್ಲೇ ಕೋಚಿಮುಲ್ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ...
ಕನ್ನಡದಲ್ಲಿ ನಾಮಫಲಕ ಅಭಿಯಾನ ಕೈಗೊಂಡು, ಬೆಂಗಳೂರಿನಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಹಾಗು ಇತರ ಮೂವತ್ತು ಕರವೇ ಮುಖಂಡರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್...
1992 ರ ಆನಂತರ ಕರಾವಳಿಯಲ್ಲಿ ಕಾಣಿಸಿಕೊಂಡ ಕೋಮುವಾದಕ್ಕೆ ಬಲಿಯಾಗದೇ ಉಳಿದದ್ದು ಸಹಜವೇ ಆಗಿದೆ. ಅವರಿಗೆ ಶ್ರೀರಾಮ ಗೊತ್ತಿದ್ದ ಹಾಗೆ ಪಾಡ್ದನ ಹೇಳುವ ರಾಮಕ್ಕ ಮುಗ್ಗೇರ್ತಿಯೂ ಗೊತ್ತಿದ್ದರು. ಅದು ನಮಗೀಗ ಆದರ್ಶ ಆಗಬೇಕು.... ಇದು...
ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಇಂದು ಜಾಮೀನು ದೊರಕಿದರೂ ಬಿಡುಗಡೆ ಭಾಗ್ಯ ಮಾತ್ರ ಇಲ್ಲದಂತಾಗಿದೆ.
ಡಿಸೆಂಬರ್...