AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7316 POSTS
0 COMMENTS

ಮಾರ್ಚ್‌ 7ರಂದು ಬಜೆಟ್ ಮಂಡನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2025-26ನೇ ಸಾಲಿನ ಮಾರ್ಚ್‌ 7ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ. ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಮೊದಲ ದಿನ...

ಅಮೆರಿಕಾದಿಂದ ಮೂರನೇ ಕಂತಿನಲ್ಲಿ ಮರಳಿದ ಭಾರತೀಯರು; ಬೇಡಿ ಹಾಕಿ ಕರೆ ತಂದಿದ್ದಾಗಿ ಆಪಾದನೆ

ನವದೆಹಲಿ: ಅಮೆರಿಕಾ ದೇಶದಿಂದ ಗಡಿಪಾರಾದ ಭಾರತೀಯರನ್ನು ಹೊತ್ತ ಮೂರನೇ ವಿಮಾನ ಭಾನುವಾರ ತಡರಾತ್ರಿ ಪಂಜಾಬ್‌ ನ ಅಮೃತಸರಕ್ಕೆ ಬಂದಿಳಿದಿದೆ. ಈ ಬಾರಿ ಅಕ್ರಮವಾಗಿ ವಾಸಿಸುತ್ತಿದ್ದ 112 ಭಾರತೀಯರನ್ನು ಅಮೆರಿಕಾ ವಾಪಸ್ ಕಳುಹಿಸಿದೆ. ಅಮೆರಿಕಾದ ನೂತನ...

ನಾಳೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ; ನಿಮ್ಮ ಬಡಾವಣೆ ಇದೆಯೇ ಪರೀಕ್ಷಿಸಿಕೊಳ್ಳಿ

ಬೆಂಗಳೂರಿನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 18.02.2025 ಮಂಗಳವಾರ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  ದಿನಾಂಕ 18.02.2025 (ಮಂಗಳವಾರ) ಬೆಳಿಗ್ಗೆ 10 ಗಂಟೆಯಿOದ ಮದ್ಯಾಹ್ನ 1 ಗಂಟೆಯವರೆಗೆ “66/11ಕೆ.ವಿ ಟೆಲಿಕಾಂ”...

ರಾತ್ರಿ ವೇಳೆ ಸಿಂಗಲ್ ಫೇಸ್ ಬಳಸದಂತೆ  ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ...

ಬಜೆಟ್‌ ತಯಾರಿ; ರೈತ ಸಂಘಟನೆಗಳ ಜತೆ  ಸಿ.ಎಂ.ಸಿದ್ದರಾಮಯ್ಯ ಸಭೆ

ಬೆಂಗಳೂರು : ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ...

ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯರ ಸೂಚನೆ...

ದೆಹಲಿ: ಸಿಎಂ ಹುದ್ದೆಗೆ ಮಹಿಳೆ ಆಯ್ಕೆಗೆ ಬಿಜೆಪಿ ಚಿಂತನೆ

ನವದೆಹಲಿ:  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರೂ  ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕಗ್ಗಂಟಾಗಿ ಉಳಿದಿದೆ. ಬಿಕ್ಕಟ್ಟು ಬಗೆಹರಿಯದ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. 26 ವರ್ಷಗಳ...

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಶಿವಾನಂದ ಪಾಟೀಲ

ಬೆಳಗಾವಿ: ಈ ಅವಧಿಗಷ್ಟೇ ಅಲ್ಲ ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬಹುದು. ಇದರಲ್ಲಿ ತಪ್ಪೇನಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಮುಂದಿನ ಅವಧಿಯಲ್ಲೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ  ಅವರ ಅವಶ್ಯಕತೆ...

ಸಿಎಂ ಬಿಡಿ, ಪಿಎಂ ಮೋದಿಯನ್ನೇ ಬದಲಾಯಿಸಲು ಪ್ರಯತ್ನ ನಡೆದಿದೆ; ಸಚಿವ ಲಾಡ್‌

ಬೆಳಗಾವಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲೇ ಗೊಂದಲಗಳು ಉಂಟಾಗಿದ್ದು ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು ಎಂದು ಕಾರ್ಮಿಕ...

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಸಾಲಭಾದೆ ಶಂಕೆ

ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೇತನ್ (45), ಅವರ ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (65) ಹಾಗೂ ಪುತ್ರ...

Latest news