AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6157 POSTS
0 COMMENTS

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಜೈಲೋ? ಜಾಮೀನೋ? ತೀರ್ಪು ಕಾಯ್ದಿರಿಸಿದ‌ ಸುಪ್ರೀಂಕೋರ್ಟ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ ಪವಿತ್ರಾ ಗೌಡ ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಇಂದು...

ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಸತತ ಮೂರನೇ ದಿನವೂ ಪ್ರತಿಪಕ್ಷಗಳ ಸಂಸದರಿಂದ ಪ್ರತಿಭಟನೆ

ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ(ಎಸ್‌ ಆರ್‌ ಐ) ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಇಂದೂ ಸಹ ಪ್ರತಿಭಟನೆ ನಡೆಸಿದವು. ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ...

1991ರಲ್ಲಿ ಡಾ. ಮನಮೋಹನ್ ಸಿಂಗ್ ಮಂಡಿಸಿದ ಆರ್ಥಿಕ ಉದಾರೀಕರಣ ಬಜೆಟ್‌ ಮಾದರಿಯಲ್ಲಿ ಎರಡನೇ ಆರ್ಥಿಕ ಸುಧಾರಣೆ ಅಗತ್ಯವಿದೆ: ಖರ್ಗೆ

ನವದೆಹಲಿ: 1991ರಲ್ಲಿ ಡಾ. ಮನಮೋಹನ್ ಸಿಂಗ್ ಮಂಡಿಸಿದ ಆರ್ಥಿಕ ಉದಾರೀಕರಣ ಬಜೆಟ್‌ ನ ಮಾದರಿಯಲ್ಲಿ ಇಂದು ದೇಶಕ್ಕೆ ಅಂತಹುದ್ದೇ ಒಂದು ಎರಡನೇ ತಲೆಮಾರಿನ ಆರ್ಥಿಕ ಸುಧಾರಣೆಯ ತುರ್ತು  ಬಜೆಟ್‌ ಅಗತ್ಯವಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ,...

ಯೆಸ್‌ ಬ್ಯಾಂಕ್‌ ಸಾಲ: ಅನಿಲ್ ಅಂಬಾನಿಯ ರಿಲಾಯನ್ಸ್ ಗ್ರೂಪ್​ ಮೇಲೆ ಇಡಿ ದಾಳಿ

ನವದೆಹಲಿ: ಯೆಸ್ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿ ಮಾಲೀಕತ್ವದ ರಿಲಾಯನ್ಸ್ ಗ್ರೂಪ್​ ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ನಡೆಸಿದೆ. ರಿಲಾಯನ್ಸ್‌  ಗ್ರೂಪ್ ​ಗೆ ಸೇರಿದ...

ಶಿವಮೊಗ್ಗವನ್ನು ಪ್ರಮುಖ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್....

ಸಂಸತ್‌: ಇದೇ 28ರಿಂದ ‘ಆಪರೇಷನ್ ಸಿಂಧೂರ’ ಕುರಿತು ಚರ್ಚೆ: ಸರ್ಕಾರ ಸಮ್ಮತಿ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ‘ಆಪರೇಷನ್ ಸಿಂಧೂರ’ ಕುರಿತು ಸಂಸತ್ತಿನಲ್ಲಿ ದಿನಾಂಕ 28 ರಿಂದ ವಿಶೇಷ ಚರ್ಚೆ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದೆ. ಎರಡೂ ಸದನಗಳಲ್ಲಿ ತಲಾ 16 ಗಂಟೆಗಳ ಚರ್ಚೆಗೆ...

ಐಎಎಸ್‌ ಅಧಿಕಾರಿ ಸೇರಿ ಎಂಟು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ: ಅಪಾರ ಪ್ರಮಾಣದ ಆಸ್ತಿ ನಗದು ಪತ್ತೆ

ಬೆಂಗಳೂರು: ಐಎಎಸ್‌ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ  ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಮತ್ತು ನಗದು ಪತ್ತೆ ಮಾಡಿದ್ದಾರೆ.   ಕೆ–ರೈಡ್‌ ವಿಶೇಷ ಉಪ ಆಯುಕ್ತೆ...

ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಜತೆಗೆ ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56 ನೇ...

ಮಹದಾಯಿ ಯೋಜನೆಗೆ ಅನುಮತಿ ನೀಡದ ಕೇಂದ್ರದ ವಿರುದ್ಧ ಉಗ್ರ ಹೋರಾಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುತ್ತದೆ. ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ...

ಜಾತಿ ಗಣತಿ ಅಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ, 15 ದಿನದಲ್ಲಿ ಪೂರ್ಣ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ   ಸಮೀಕ್ಷೆಯನ್ನು ನಡೆಸುತ್ತಿದ್ದು ನಾಳೆ ಗುರುವಾರ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್...

Latest news