AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8837 POSTS
0 COMMENTS

ಕೇರಳದ ಮೊದಲ ಬುಡಕಟ್ಟು ಜನಾಂಗದ ಮೊದಲ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯ ಸುರೇಶ್‌ ಅಧಿಕಾರ ಸ್ವೀಕಾರ

ಕಾಸರಗೋಡು: ಬುಡಕಟ್ಟು ಸಮುದಾಯದಿಂದ ಕೇರಳ ರಾಜ್ಯದ ಮೊದಲ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯ ಸುರೇಶ್ ಕಾಸರಗೋಡಿನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆಗೊಂಡಿರುವ ಅರ್ಜುನ್ ಪಾಂಡಿಯನ್ ಅವರಿಂದ ಅವರು...

ಉಧಮ್‌ಪುರದಲ್ಲಿ ಇಬ್ಬರು ಉಗ್ರರು ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಬ್ರಾಟ್ಟಲ್ ಪ್ರದೇಶದಲ್ಲಿ ಗುರುವಾರ ನಡೆದ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ.'ಎಕ್ಸ್' (X) ನಲ್ಲಿನ ಪೋಸ್ಟ್‌ನಲ್ಲಿ, ಸೇನೆಯ...

ಜಯನಗರದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ಸಿದ್ಧತೆ

ಬೆಂಗಳೂರು : ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ದಟ್ಟನೆ ಹೆಚ್ಚಿರುವ ಜಯನಗರದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಅತ್ಯಾಧುನಿಕ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ರೂಪಿಸಲು ಪಾಲಿಕೆಯು ಪಾರ್ಕ್ ಲೆನ್ಸ್'...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ಆಗ್ರಹ

ಬೆಂಗಳೂರು ಸೆ. 17: ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ಕುರಿತು ಕರ್ನಾಟಕ ಸರ್ಕಾರ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಂಡು...

ರಷ್ಯಾ, ಚೀನಾ, ಭಾರತದ ಮೇಲಿನ ಭಾರೀ ಸುಂಕ ವಿಧಿಸುವ ಮಸೂದೆಗೆ ಅಮೆರಿಕದ ಪ್ರತಿನಿಧಿಗಳ ಸಭೆ ಅಂಗೀಕಾರ

ಅಮೆರಿಕ : ಉಕ್ರೇನ್ ವಿರುದ್ಧ ಯುದ್ಧ ನಡೆಸಲು ಅಗತ್ಯವಿರುವ ಆರ್ಥಿಕ ಸಂಪನ್ಮೂಲಗಳಿಂದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ವಂಚಿತರನ್ನಾಗಿಸುವ ಉದ್ದೇಶದಿಂದ, ರಷ್ಯಾ ಹಾಗೂ ಅದರ ತೈಲ ಮತ್ತು ಅನಿಲ ವ್ಯಾಪಾರ ಪಾಲುದಾರರಾದ...

ಹಿರಿಯ ನಟ ಅನಂತ್‌ನಾಗ್‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯ ಗರಿ

ಬೆಂಗಳೂರು ಸೆ.16 : ಭಾರತೀಯ ಚಿತ್ರರಂಗದ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಹಿರಿಯ ನಟ ಅನಂತ್‌ನಾಗ್ ಅವರು ಪುರಸ್ಕೃತರಾಗಿದ್ದಾರೆ. 2024ನೇ ಸಾಲಿನ ಪ್ರಶಸ್ತಿ ಗೌರವಕ್ಕೆ ಅನಂತನಾಗ್ ಅವರನ್ನು ಆಯ್ಕೆ ಮಾಡಲಾಗಿದೆ...

ಭದ್ರತೆ ಕಾರಣದಿಂದ ತಮಿಳುನಾಡು ಸಿಎಂ ವಿಜಯ್ ಅವರ ಲಂಡನ್ ಕಾರ್ಯಕ್ರಮ ರದ್ದು

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ನೋಡಲು ಮಂಗಳವಾರ ಲಂಡನ್‌ನ ಅತಿ ಎತ್ತರದ ಕಟ್ಟಡವಾದ 'ದಿ ಶಾರ್ಡ್' ಹೊರಗೆ ನೂರಾರು ಅಭಿಮಾನಿಗಳು ಜಮಾಯಿಸಿದ್ದರು; ಆದರೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಮೆಟ್ರೋಪಾಲಿಟನ್ ಪೊಲೀಸರು...

ಭಾರತದ ಮೇಲೆ 100 ಪ್ರತಿಶತ ಸುಂಕಗಳನ್ನು ವಿಧಿಸಲು ಅಮೆರಿಕ ಮಸೂದೆ ಮಂಡನೆ

ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುವುದಕ್ಕಾಗಿ ಭಾರತ ಮತ್ತು ಇತರ ದೇಶಗಳ ಮೇಲೆ 100 ಪ್ರತಿಶತ ಸುಂಕಗಳನ್ನು ವಿಧಿಸಲು ಮತ್ತು ಇರಾನ್ ಮೇಲೆ ಅಸ್ತಿತ್ವದಲ್ಲಿರುವ ನಿರ್ಬಂಧಗಳನ್ನು ವಿಸ್ತರಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಅಧಿಕಾರ...

ರಾಜಧಾನಿಯಲ್ಲಿ  ಸುರಿದ ಮಳೆಗೆ ಸಂಚಾರ ಅಸ್ತವ್ಯಸ್ತ, ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು, ಸೆ.15 :  ನಗರದಲ್ಲಿ  ಮಂಗಳವಾರ ಸಂಜೆ ಏಕಾಏಕಿ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿದಿದೆ.  ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ...

2 ಸಾವಿರ ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ ಶುಲ್ಕ, ಅಕ್ಟೋಬರ್‌ 15ರಿಂದ ಜಾರಿಗೆ

ನವದೆಹಲಿ : ಕೇಂದ್ರ ಸರ್ಕಾರ,  2,000 ರೂ.ಗಿಂತ ಹೆಚ್ಚಿನ ವಹಿವಾಟುಗಳಿಗೆ ಶೇಕಡಾ 0.4 ರಷ್ಟು 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ಅನ್ವಯವಾಗಲಿದ್ದು, ಪ್ರತಿ ವಹಿವಾಟಿಗೆ ಗರಿಷ್ಠ ಮಿತಿಯನ್ನು 300 ರೂ.ಗೆ ನ್ಯಾಷನಲ್ ಪೇಮೆಂಟ್ಸ್...

Latest news