ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು...
ಹೈದರಾಬಾದ್:ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಪ್ರಕರಣವನ್ನು ನೆಪವಾಗಿರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಟಾಲಿವುಡ್ ಚಿತ್ರರಂಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಚಿತ್ರ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಕೆಲವು ಸೌಕರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ. ಹೆಚ್ಚುವರಿ...
ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಇವರು ನೀಡುವ ರಾಜ್ಯಮಟ್ಟದ ಜೀವಮಾನ ಸಾಧನ ಶ್ರೀ ಪ್ರಶಸ್ತಿ 2024 ಅನ್ನು ಡಾ. ಪ್ರಕಾಶ್ ನಾಥ ಸ್ವಾಮಿ ಜಿಯವರಿಗೆ ಮತ್ತು ರಾಜ್ಯ ಮಟ್ಟದ...
ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ...
ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ...
ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ...
ನವದೆಹಲಿ: 'ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್...
ಹುಬ್ಬಳ್ಳಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿರುವ ಅವಾಚ್ಯ ಶಬ್ಧ ಕುರಿತ ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ....
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಭಾರತೀನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಇವರಿಗೆ ಬಂಧನ ಭೀತಿ ಎದುರಾಗಿದೆ ಎಂದೂ ಹೇಳಲಾಗುತ್ತಿದೆ. ಇತ್ತೀಚೆಗೆ ಪ್ರಖ್ಯಾತ ಜ್ಯೂಯಲರ್ಸ್ ನಲ್ಲಿ ವರ್ತೂರು ಪ್ರಕಾಶ್ ಹೆಸರೇಳಿ ಮತ್ತು ವ್ಯಾಪಾರದ...
ಬೆಂಗಳೂರು: 2024 ಮುಗಿಯಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆಗೆ ಭರ್ಜರಿ ತಯಾರಿಯೂ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ...