2018 ರಲ್ಲಿ ಯೂಟ್ಯೂಬರ್ ಧ್ರುವ ರಾಥೀ ಅವರು ಪೋಸ್ಟ್ ಮಾಡಿದ ಅವಹೇಳನಕಾರಿ ವೀಡಿಯೊವನ್ನು ಮರುಟ್ವೀಟ್ ಮಾಡಿದ್ದಕ್ಕಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ನೀಡಲಾದ ಸಮನ್ಸ್ ಅನ್ನು ರದ್ದುಗೊಳಿಸಲು...
ಬಿಳಿ ಬಣ್ಣದ ಚರ್ಮ, ತೆಳುವಾದ ಸೊಂಟ ಉಬ್ಬಿದ ಸ್ತನಗಳು ಇತ್ಯಾದಿ ಮಾನದಂಡಗಳನ್ನ ಹೊಂದಿದವರು ಮಾತ್ರವೇ ಸುಂದರ ಎಂಬ ಸುಳ್ಳು ಕಲ್ಪನೆಗಳನ್ನ ಸೃಷ್ಟಿಸಲಾಗಿದೆ. ನನ್ನ ಪ್ರಕಾರ ಚೆಂದದ ಬದುಕನ್ನ ಕಟ್ಟಿಕೊಳ್ಳುವುದಕ್ಕೆ ಇದ್ಯಾವುದೂ ಮಾನದಂಡವಾಗಬಾರದು. ನಾವು...
ಜೆಡಿಎಸ್ ಪಕ್ಷದ ನೂತನ ಪದಾದಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಲೋಕಸಭೆ ಚುನಾವಣೆ ಉಸ್ತುವಾರಿಯನ್ನು ನೇಮಕ ಮಾಡಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ HD ಕುಮಾರಸ್ವಾಮಿ ಅವರು ಪ್ರಕಟಣೆ...
ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ. ಜನವರಿ 1 ರಿಂದ ಫೆಬ್ರವರಿ 2 ರವರೆಗೆ ರಾಜ್ಯದಲ್ಲಿ ಇಬ್ಬರು...
ಕನ್ನಡ ಪುಸ್ತಕಗಳನ್ನು ನೀವು ಪುಸ್ತಕದ ಅಂಗಡಿಯಲ್ಲಿ ಸಾಮಾನ್ಯವಾಗಿ ಖರೀದಿ ಮಾಡಿರುತ್ತೀರಿ. ಆದರೆ ಸಂತೆಯಲ್ಲಿ ಕನ್ನಡ ಸಾಹಿತ್ಯ ಪುಸ್ತಕವನ್ನು ಖರೀದಿಸಿದ್ದೀರಾ? ಸಂತೆಯಲ್ಲಿ ಪುಸ್ತಕವನ್ನು ಖರೀದಿಸಲು ವೀರಕಪುತ್ರ ಎಂ ಶ್ರೀನಿವಾಸ್ ಅವರ ವೀರಲೋಕದಿಂದ ಬೆಂಗಳೂರಿನಲ್ಲೊಂದು ಪುಸ್ತಕಸಂತೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ...
ತೆರಿಗೆ ಹಂಚಿಕೆ ಸರಿಯಾಗಿ ಆಗಲಿ ಇಲ್ಲವೇ ದಕ್ಷಿಣ ಭಾರತ ಪ್ರತ್ಯೇಕ ಕೂಗು ಏಳುತ್ತದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡುವ ಬರದಲ್ಲಿ ಕಲ್ಯಾಣ...
ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ...
SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ವಿಷಯವು ಈಗ ಕೋಮು ತಿರುವು ಪಡೆದುಕೊಂಡಿದೆ. ಮುಸ್ಲಿಮರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಪರೀಕ್ಷಾ ಸಮಯ ಬದಲಾವಣೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದಾರೆ.
ಶಿಕ್ಷಣ ಇಲಾಖೆಯಿಂದ ಬಿಡುಗಡೆಯಾದ...
ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ರಾಮ ಸೇನೆ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ. ಸದ್ಯ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂರು ಮಂದಿ ರಾಮ ಸೇನೆ ಕಾರ್ಯಕರ್ತರನ್ನು...