ಮನುಷ್ಯನೊಬ್ಬ ಮಾನಸಿಕವಾಗಿ ದುರ್ಬಲನಾದಾಗ ದೇವರು-ದಿಂಡರುಗಳ ಮೊರೆ ಹೋಗುವುದು ಸಹಜ. ಆದರೆ ಈ ಸ್ಥಿತಿಯನ್ನು ಒಂದು ವ್ಯಸನವನ್ನಾಗಿಸುವ ವ್ಯವಸ್ಥೆ ಯಾವುದು? ಕಷ್ಟಗಳೆಂಬ ಕೊಳೆಯನ್ನು ತೊಳೆದುಕೊಳ್ಳಲು ಹೋಗುವ ವ್ಯಕ್ತಿಯೊಬ್ಬ ಅದೇಕೆ ಆ ರಾಡಿಯಲ್ಲೇ ಶಾಶ್ವತವಾಗಿ ಇದ್ದುಬಿಡುತ್ತಾನೆ?...
ಬೆಂಗಳೂರು, ಜು.05 : ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಶುಕ್ರವಾರ ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ...
ಕೇಂದ್ರ ಸಚಿವ HD ಕುಮಾರಸ್ವಾಮಿ ಅವರಿಂದ ಗಂಭೀರ ಆರೋಪ
ರಾತ್ರೋರಾತ್ರಿ ರೈತರ ಭೂಮಿ ಕಿತ್ತುಕೊಂಡು ಬೀದಿಗೆ ನಿಲ್ಲಿಸುವ ಸರಕಾರ; ಈಗ ಸಿಎಂ ದೊಡ್ಡ ಮೊತ್ತದ ಪರಿಹಾರ ಕೇಳುತ್ತಿದ್ದಾರೆ.
ಜನತಾ ದರ್ಶನದ ಬಗ್ಗೆ ಸರ್ಕಾರ ದ್ವೇಷ ರಾಜಕಾರಣ...
ನ್ಯಾಯವಾದಿಗಳು ಹೆಚ್ಚೆಚ್ಚು ಕ್ರಿಯಾಶೀಲರಾಗಿ ಮತ್ತು ಕೌಶಲ್ಯದಿಂದ ಕೆಲಸ ಮಾಡಿದಷ್ಟೂ ನ್ಯಾಯದಾನ ಪ್ರಕ್ರಿಯೆಯ ಗುಣಮಟ್ಟ ಹೆಚ್ಚುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟಿತ ಹಾಗು ಪ್ರಾಮಾಣಿಕ ಪ್ರಯತ್ನವು ನ್ಯಾಯಾಧೀಶರು, ವಕೀಲರು, ಕಾನೂನು ವಿದ್ಯಾರ್ಥಿಗಳು, ಶಾಸಕಾಂಗ ಮತ್ತು...
ಬ್ರಿಟನ್ ಸಂಸತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿರೋಧ ಪಕ್ಷವಾಗಿದ್ದ ಲೇಬರ್ ಪಾರ್ಟಿ ಪ್ರಚಂಡ ಗೆಲುವು ಸಾಧಿಸಿದೆ. ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು ಕಂಡಿದೆ.
ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ...
ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಎಸ್ ಯಡಿಯೂರಪ್ಪ...
ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...
ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ "ಕಡಲೂರ ಕಣ್ಮಣಿ" ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್...