AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6739 POSTS
0 COMMENTS

ವಿವಿ ಉಪಕುಲಪತಿ ನೇಮಕ; ರಾಜ್ಯಪಾಲರ ಅಧಿಕಾರ ಮೊಟುಕು; ವಿಧೇಯಕ ಅಂಗೀಕಾರ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದಲ್ಲಿ ಉಪ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯ (ತಿದ್ದುಪಡಿ) ವಿಧೇಯಕ- 2024 ವಿಧಾನಸಭೆಯಲ್ಲಿ...

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ; ಸಂಭಾವ್ಯ ಸ್ಥಳಗಳ ಅಧ್ಯಯನ: ಎಂ.ಬಿ.ಪಾಟೀಲ್‌

ಬೆಳಗಾವಿ: ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಐಡೆಕ್ ಸಂಸ್ಥೆ ಸೂಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ...

ಗುಜರಾತ್‌ , ಛತ್ತೀಸ್‌ ಗಡದಲ್ಲಿ ಎರಡು ಅಪಘಾತ; 12 ಮಂದಿ ಸಾವು

ಭಾವನಗರ (ಗುಜರಾತ್)‌: ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ...

ಮದ್ಯಪಾನ ಮಾಡಿ ವಾಹನ ಚಾಲನೆ; 556 ಪ್ರಕರಣ ದಾಖಲು

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ದ್ವಿಚಕ್ರ ಮತ್ತು ಕಾರುಗಳ ವಾಹನ ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರಿ ಪೊಲೀಸರು 556 ಪ್ರಕರಣಗಳನ್ನುದಾಖಲಿಸಿದ್ದಾರೆ.50 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್‌...

 ಮೊಬೈಲ್‌ ಅಂಗಡಿ ದೋಚಿದ ಖದೀಮರು

ಬೆಂಗಳೂರು: ಶಿವಾಜಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿರುವ ಕಳ್ಳರು ದುಬಾರಿ ಬೆಲೆಯ 54 ಮೊಬೈಲ್‌ ಗಳನ್ನು ಕಳವು ಮಾಡಿದ್ದಾರೆ. ಎಂಕೆ ರಸ್ತೆಯ ವಿಶ್ವಾಸ್‌ ಕಮ್ಯೂನಿಕೇಷನ್ಸ್‌ ಹೆಸರಿನ ಅಂಗಡಿಯಲ್ಲಿ ಈ...

ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಯಲ್ಲಿ 50 ಲಕ್ಷ ರೂ ಚಿನ್ನಾಭರಣ ಕಳವು

ಬೆಂಗಳೂರು: ಬೆಂಗಳೂರಿನ ತಿಲಕ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ರಿಯಲ್‌ ಎಸ್ಟೇಟ್‌ ಉದ್ಯಮಿ ನಾಗರಾಜ್‌ ಅವರ ನಿವಾಸದಲ್ಲಿ ದುಷ್ಕರ್ಮಿಗಳು ಸುಮಾರು 50 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನು ದೋಚಿದ್ದಾರೆ. ಇವರು...

ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಸಿದ್ದ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ  ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಖ್ಯಾತ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇನ್ನಿಲ್ಲ; ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ನಿಧನ

ನವದೆಹಲಿ: ಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಭಾನುವಾರ ನಿಧನರಾಗಿದ್ದಾರೆ.  ಅವರಿಗೆ 73 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು...

ಪುಷ್ಪ-2 ಕಾಲ್ತುಳಿತ ದುರಂತ; ನಟ ಅಲ್ಲು ಅರ್ಜುನ್​ಗೆ 14 ದಿನ ನ್ಯಾಯಾಂಗ ಬಂಧನ

ಹೈದರಾಬಾದ್:‌ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸದಂತೆ ನಟ ಅಲ್ಲು ಅರ್ಜುನ್‌ ಬಂಧನವಾಗಿದೆ. ಅವರನ್ನು, 14 ದಿನ ನ್ಯಾಯಾಂಗ...

ಪುಷ್ಪಾ 2 ಚಲನಚಿತ್ರ ಪ್ರದರ್ಶನ, ಮಹಿಳೆ ಸಾವು ಪ್ರಕರಣ; ಅಲ್ಲು ಅರ್ಜುನ್‌ ಬಂಧನ

BREAKING NEWS ಹೈದರಾಬಾದ್:‌  ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು...

Latest news