AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6603 POSTS
0 COMMENTS

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ; ಇಂಡಿಯಾ ಒಕ್ಕೂಟದ ನಾಯಕರು ಸಾಕ್ಷಿ

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಹೇಮಂತ್ ಸೊರೇನ್, ಜಾರ್ಖಂಡ್ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭಕ್ಕೆ ಇಂಡಿಯಾ ಬಣದ ಹಲವು ನಾಯಕರು ಸಾಕ್ಷಿಯಾದರು. 49 ವರ್ಷದ ಆದಿವಾಸಿ ನಾಯಕ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ 

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ...

ನಾನು, ನನ್ನ ಮಗ ಜೈಲಿಗೆ ಹೋಗುವಂತಹ ಯಾವುದೇ ಕೆಲಸ ಮಾಡಿಲ್ಲ:ಜಿ.ಟಿ.ದೇವೇಗೌಡ

ಮೈಸೂರು: ನಾನು ಅಥವಾ ನನ್ನ ಮಗ ಜೈಲಿಗೆ ಹೋಗುವಂತಹ ಯಾವುದೇ ಕೆಲಸ ಮಾಡಿಲ್ಲ. ಅಂತಹ ಸ್ಥಿತಿಯೂ ಮನಗೆ ಬಂದಿಲ್ಲ ಎಂದು ಶಾಸಕ,  ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.  ಇಷ್ಟಕ್ಕೂ ನಮ್ಮ...

ಸ್ವಾಮೀಜಿ ಹೇಳಿಕೆ -ಮುಸ್ಲಿಂ ಬಾಂಧವ್ಯ ವೇದಿಕೆ ಖಂಡನೆ

ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ." ‌ ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...

ಬೆಂಗಳೂರಿನಲ್ಲಿ ಭಯೋತ್ಪದನಾ ಕೃತ್ಯಕ್ಕೆ ಸಂಚು:ರುವಾಂಡಾದಲ್ಲಿ ಎಲ್‌ ಇಟಿ ಉಗ್ರ ಬಂಧನ

ನವದೆಹಲಿ: ಬೆಂಗಳೂರಿನಲ್ಲಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಸ್ಫೋಟಕ ಒದಗಿಸಲು ನೆರವು ನೀಡಿದ್ದ ಆರೋಪದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ- ತೊಯ್ಬಾದ (ಎಲ್‌ಇಟಿ) ಉಗ್ರನೊಬ್ಬನನ್ನು ಪೂರ್ವ ಆಫ್ರಿಕಾದ ರುವಾಂಡದಿಂದ ಭಾರತದ ವಶಕ್ಕೆ ಪಡೆಯಲಾಗಿದೆ ಎಂದು...

ತನ್ನ ಆಂತರಿಕ ಕೋಲಾಹಲ ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ; ಉಗ್ರಪ್ಪ ಆರೋಪ

ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ  ಸರ್ಕಾರದ ಮೇಲೆ ಬಿಜೆಪಿ ಪಕ್ಷ  ಕೆಸರೆರಚುವ ಕೆಲಸ ಮಾಡುತ್ತಿದೆ. ತಮ್ಮ ಪಕ್ಷದಲ್ಲೇ...

ಪೋಕ್ಸೋ ಪ್ರಕರಣ; ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದಧ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ...

ನಕ್ಸಲ್‌ ಸಮಸ್ಯೆ ನಿಗ್ರಹಕ್ಕೆ ಆದಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಬಂಜಗೆರೆ ಜಯಪ್ರಕಾಶ್‌ ಆಗ್ರಹ

ಬೆಂಗಳೂರು; ಇತ್ತೀಚೆಗೆ ಪೊಲೀಸರ ಎನ್‌ ಕೌಂಟರ್‌ ಗೆ ಬಲಿಯಾದ ನಕ್ಸಲ್‌ ಹೋರಾಟಗಾರ ವಿಕ್ರಂ ಗೌಡ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳಂತೆ ತನಿಖೆ ನಡೆಸಬೇಕು ಎಂದು ನಕ್ಸಲ್ ಶರಣಾಗತಿ ಮತ್ತು...

ಯಾವುದೇ ಜವಬ್ಧಾರಿ ಕೊಟ್ಟರೂ ನಿಭಾಯಿಸುವೆ; ಡಾ.ಜಿ.ಪರಮೇಶ್ವರ್

ಬೆಂಗಳೂರು: ಸಂಪುಟ ಪುನಾರಚನೆ ಮತ್ತು ಖಾತೆ ಬದಲಾವಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಮತ್ತು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಆದರೆ ಯಾವುದೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ...

ಕಮೋಡ್‌ ಒಳಗೆ ನವಜಾತ ಶಿಶು; ಹಾರೋಹಳ್ಳಿಯಲ್ಲಿ ತಲೆತಗ್ಗಿಸುವ ಕೃತ್ಯ

ರಾಮನಗರ: ಇಡೀ ಮಾನವ ಜನಾಂಗವೇ ಬೆಚ್ಚಿಬೀಳುವಂತಹ ಸ್ಫೋಟಕ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಕಮೋಡ್‌ ಒಳಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ...

Latest news