ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರೋ ಘಟನೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಹಾಸನ ನಗರ ಪೊಲೀಸ್ ಠಾಣೆ ಪೇದೆ ಲೋಕನಾಥ್ ಎಂಬುವವ...
ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ...
ರಾಜ್ಯದಲ್ಲಿ ಕರ್ನಾಟದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಚಳುವಳಿ ಮೂಲಕ ಕನ್ನಡಿಗರಿಗೆ ಮೀಸಲಾತಿಗೆ ಸಂಬಂಧಿಸಿದ ಡಾ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ...
ಹಾಸನದ ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ...
ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ CBI ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಅರವಿಂದ್ ಕೇಜ್ರಿವಾಲ್...
ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಯಾಗಿದ್ದು, ಐಪಿಸಿ ಬದಲಾಗಿ, ಸಿಆರ್ಪಿಸಿ ಜಾರಿಗೊಳಿಸುವ ಮೂಲಕ ಇಂಡಿಯನ್ ಎವಿಡೆನ್ಸ್ ಆಕ್ಟ್ಗೆ ಕೇಂದ್ರ ಸರ್ಕಾರ ಅಂತಿಮ ಹಾಡಿದೆ. ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...
ಒಕ್ಕೂಟ ಭಾರತ ಸರ್ಕಾರ ಆಡಳಿತ ಅಂತೆಯೇ ಉದ್ಯೋಗ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಕೊಡದೆ ಇರುವುದು ದಲಿತ ವಿರೋಧಿ ನಡೆಯೂ ಹೌದು. ದಲಿತ ಚಿಂತಕರು ಈ ಬಗ್ಗೆ ಅಷ್ಟಾಗಿ ಗಮನ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ...
ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್...
ದ್ವೀಪಗಳ ರಾಷ್ಟ್ರ ವೆಸ್ಟ್ ಇಂಡೀಸ್ ಗೆ ಅತ್ಯಂತ ಅಪಾಯಕಾರಿ ಬೆರಿಲ್ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಟಿ20 ಚಾಂಪಿಯನ್ಸ್ ಭಾರತದ ಸದಸ್ಯರು ತವರಿಗೆ ಮರಳೋದು ತಡವಾಗಲಿದೆ ಎಂದು ಮಾಹಿತಿ ತಿಳಿದುಬಂದಿದೆ.
ಶನಿವಾರ ನಡೆದ ವಿಶ್ವ ಕಪ್...