AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6292 POSTS
0 COMMENTS

ಶಿರಾಡಿಘಾಟ್ ರಸ್ತೆಯಲ್ಲಿ ಕಾಮಗಾರಿ: ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಯಾವುದೇ ಮುನ್ಸೂಚನೆ ನೀಡದೆ, ನಾಮಫಲಕ ಅಳವಡಿಸದೆ ನಡೆಸುತ್ತಿರುವ ಕಾಮಗಾರಿಯಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ಸಕಲೇಶಪುರ ತಾಲ್ಲೂಕಿನ, ಆನೆಮಹಲ್ ಬಳಿ ನಡೆಯುತ್ತಿರುವ...

ಮುಡಾ ಕೇಸ್; ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲಿಗೆ ಇಂದು ಮುಖ್ಯವಾದ ದಿನ ಅಂತಲೇ ಹೇಳಬಹುದು. ಕಾರಣ, ಮುಡಾ ಬದಲಿ ನಿವೇಶನ ಕೇಸಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ...

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕವಿತಾ ರೆಡ್ಡಿ 6 ವರ್ಷ ಉಚ್ಛಾಟನೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹಿಳಾ ಅಧ್ಯಕ್ಷರನ್ನಾಗಿ ಸೌಮ್ಯಾ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿದ್ದ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದಲ್ಲದೇ...

ಮುಸ್ಲಿಮರೇ,, ನಮಗೆ ಬಾಂಬ್ ಹಾಕಲು ಬರಲ್ಲ ಅಂದುಕೊಂಡಿದ್ದೀರಾ?- ದ್ವೇಷಭಾಷಣ ಮಾಡಿದ ವಿಡಿಯೋ ಹಂಚಿಕೊಂಡ ಮಾಜಿ ಸಂಸದ ಪ್ರತಾಪ ಸಿಂಹ.

“ಮುಸಲ್ಮಾನರೆ, ನ್ಯೂಕ್ಲಿಯರ್ ಬಾಂಬ್ ಮಾಡಿರುವಂತ ಹಿಂದೂಗಳಿಗೆ ಈ ಗುಜರಿ, ಟಾಂಗಾದವರು ಮಾಡಿರುವಂತಹ ಪೆಟ್ರೋಲ್ ಬಾಂಬ್ ಮಾಡೋದಕ್ಕೆ ಬರೋದಿಲ್ವಾ? ಬ್ಯಾಲಿಸ್ಟಿಕ್ ಕ್ಷಿಪಣಿ ಮಾಡಿರುವಂತಹ ಹಿಂದೂಗಳಿಗೆ ಬಾಂಬ್ ತಯಾರಿಸಲು ಬರಲ್ಲ ಅಂದ್ಕೊಂಡಿದ್ದೀರಾ?" ಹೀಗಂತ ಹೇಳಿರುವುದು ಒಬ್ಬ...

ಚಿತ್ರಕತೆ ಮತ್ತು ಪಾತ್ರಗಳ ಬಗ್ಗೆ ಮಾತನಾಡಿ, ಬಾಕ್ಸ್ ಆಫೀಸ್ ಕುರಿತು ಚರ್ಚಿಸಿ ಜಗಳವಾಡದಿರಿ: ಪ್ರೇಕ್ಷಕರಿಗೆ ನಟ ಸೂರ್ಯ ಕರೆ

ತಮಿಳು ಚಿತ್ರನಟ ಕಾರ್ತಿ ಅವರ ಮುಂಬರುವ ಚಿತ್ರ ಮೇಯಳಗನ್ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದಲ್ಲಿ ಅರವಿಂದ್ ಸ್ವಾಮಿ ಮುಖ್ಯ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕೊಯಮತ್ತೂರಿನಲ್ಲಿ ಮೇಯಳಗನ್ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು, ನಟ...

ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್‌ಗಳನ್ನು ಬದಲಾವಣೆಗೆ ಸರ್ಕಾರ ಸಿದ್ದತೆ

ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಆದಷ್ಟು ಬೇಗ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ...

ಅಯೋಧ್ಯೆ ರಾಮ ಪ್ರಾಣಪ್ರತಿಷ್ಠೆ ವೇಳೆ ತಿರುಪತಿ ಲಡ್ಡು ವಿತರಣೆ ಮಾಡಲಾಗಿದೆ: ಆಚಾರ್ಯ ಸತ್ಯೇಂದ್ರ ದಾಸ್

ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಚರ್ಚೆಯಾಗುತ್ತಿರುವ ಬೆನ್ನಲ್ಲೇ ತಿರುಪತಿ ಲಡ್ಡುವನ್ನು ಈ ವರ್ಷದ ಆರಂಭದಲ್ಲಿ ಅಯೋಧ್ಯೆಯ ರಾಮಮಂದಿದ ರಾಮ ಪ್ರಾಣಪ್ರತಿಷ್ಠೆ ಸಮಾರಂಭದಲ್ಲಿ ತಿರುಪತಿ ದೇವಸ್ಥಾನದಿಂದ 300 ಕೆಜಿ...

ಪೌರ ಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ: ಆರೋಪಿ ಬಂಧನ, ಜೈಲು

ಮನೆಯ ಕಸ ತೆಗೆದುಕೊಳ್ಳದ್ದಕ್ಕೆ ತಾಯಿ ಮಗ ಸೇರಿ ಪೌರಕಾರ್ಮಿಕರ ಕಪಾಳಕ್ಕೆ ಹೊಡೆದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದನ್ನು ಕನ್ನಡ ಪ್ಲಾನೆಟ್ ಸರಣಿ...

ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ತಂಡ ರಚಿಸಿದ ಸರ್ಕಾರ

ಬೆಂಗಳೂರಿನ ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ...

ಎಂ. ಜಿ. ಹೆಗಡೆಯವರ ಆತ್ಮಕಥೆ “ಚಿಮಣಿ ಬೆಳಕಿನಿಂದ” ಸೆ.22ರಂದು ಬಿಡುಗಡೆ

ಮಂಗಳೂರು : ನಾಳೆ, 22 ಸೆಪ್ಟಂಬರ್ 2024ರಂದು ಸಂಜೆ 4 ಗಂಟೆಯಿಂದ 7.15 ರತನಕ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನವು ಪ್ರಕಟಿಸಿದ ಲೇಖಕ, ಅಂಕಣಕಾರ ಎಂ.ಜಿ. ಹೆಗಡೆಯವರ ಆತ್ಮಕಥೆ...

Latest news