ಬೆಂಗಳೂರು: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್ಗೆ ಉತ್ತರ ಕಳುಹಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ....
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದನ್ನು ನಮ್ಮ ಸಂವಿಧಾನದ...
ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಉತ್ತರ ಭಾರತವನ್ನು ಸಂಪರ್ಕಿಸಲು ಬೆಂಗಳೂರಿನಿಂದ ಹೊರಡುವ ವಾಹನಗಳಿಗೆ ಪೀಣ್ಯ ಮೇಲ್ಸೇತುವೆ ಒಂದು ರೀತಿಯಲ್ಲಿ ಹೆಬ್ಬಾಗಿಲು ಇದ್ದಂತೆ. ಆದರೆ ಆಗೊಮ್ಮೆ ಈಗೊಮ್ಮೆ ಈ ಪೀಣ್ಯ ಮೇಲ್ಸೇತುವೆ ಮೇಲೆ ವಾಹನಗಳ ಸಂಚಾರವನ್ನು...
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಪೂರ್ವ ಸಭೆ ನಡೆಸುತ್ತಿದ್ದಾರೆ. ಆರಂಭದಲ್ಲಿ ದಲಿತ ಸಮುದಾಯಗಳನ್ನು ಉದ್ದೇಶಿಸಿ ಅವರು ಮಾತನಾಡಿದ್ದು ಸಾರಾಂಶ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ...
ಬೆಂಗಳೂರು: ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ....
ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದದಲ್ಲಿ ಸಿಲುಕುತ್ತಲೇ ಬಂದಿರುವ ನಟ ದರ್ಶನ್ ಫೆಬ್ರವರಿ 16 ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ಅವರು...
ಮೈಸೂರು: ಐಪಿಎಲ್ ಹಾಗೂ ಆನ್ಲೈನ್ ಬೆಟ್ಟಿಂಗ್ ದಂಧೆಗೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರು ಹಾಗೂ ಜೋಬಿ ಪತ್ನಿ ಶರ್ಮೀಳಾ ಮೃತರು.
ಆನ್ಲೈನ್...
ಕಾರವಾರ: ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಕಾರವಾರ ತಾಲ್ಲೂಕಿನ ಮುದಗಾದ ವೇತನ್ ತಾಂಡೇಲ, ಅಂಕೋಲಾದ ಅಕ್ಷಯ ನಾಯ್ಕ ಎಂಬ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ವಶಕ್ಕೆ...