ಬೆಂಗಳೂರು: ಜನಪ್ರತಿನಿಧಿಗಳಿಲ್ಲದೇ ಸತತ 5ನೇ ಬಾರಿಗೆ ಬಜೆಟ್ ಮಂಡಿಸಲು ಬೃಹತ್ ಬೆಂಗಳೂರು ಮಹಾನಗರ ಪ ಪಾಲಿಕೆ ಸಜ್ಜಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯ ಮುನ್ನೋಟ ಎಂದೇ ಕರೆಯಲಾಗುವ ಬಜೆಟ್ನಲ್ಲಿ ಈ ಬಾರೀ ಹೊಸ ಪ್ರಯೋಗಗಳನ್ನು...
ನವದೆಹಲಿ: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್...
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಿಂದೂ ದೇವತೆಗಳನ್ನು ಕುರಿತು ಅಶ್ಲೀಲ ಪದ ಬಳಸಿ, ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳು...
ಬೆಂಗಳೂರು: ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇದಕ್ಕೂ ಮೊದಲು ವಿಧಾನಸೌಧದ ಎದುರಿಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ...
ಚೆನ್ನೈ: ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಿದ್ಧತೆಯ ಭಾಗವಾಗಿ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಚೆನ್ನೈ ನಲ್ಲಿ ರೋಡ್-ಶೋ ನಡೆಸಿ,...
ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರ್ ಪಠಾಣ್ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ....
ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಯನ್ನು ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿ ನಾಲ್ಕು ವರ್ಷದ ಮಗುವಿನೊಂದಿಗೆ ಪರಾರಿಯಾಗಿರುವ ಪ್ರಕರಣ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಮೂರನೇ ಮುಖ್ಯರಸ್ತೆಯ ನಿವಾಸಿ ಗೌಸಿಯಾ ಎಂಬುವರನ್ನು ಆಕೆಯ ಪತಿ ಇಮ್ರಾನ್...
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ವಾಹನ ಸವಾರರು ಮತ್ತು ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ಮುಂದುವರೆಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ ತಪ್ಪಿತಸ್ಥರ ವಿರುದ್ಧ 11,340 ಪ್ರಕರಣ ದಾಖಲಿಸಿಕೊಂಡು, ರೂ....
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನಪ್ರಯೋಗಾಲಯಕ್ಕೆ (ಎಫ್‌ಎಸ್ಎಲ್) ಕಳುಹಿಸಿದ್ದ ಆಡಿಯೊ ಮಾದರಿ ವರದಿ ಬಂದಿದ್ದು, ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ...