AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5456 POSTS
0 COMMENTS

ರೋಹಿತ್ ಅಲ್ಲ, ಸೂರ್ಯ ಅಲ್ಲ,‌ ಭಾರತದ ಭರ್ಜರಿ ಗೆಲುವಿಗೆ ಕಾರಣನಾಗಿದ್ದು ಈ ಆಟಗಾರ

ಗಯಾನಾ: ಮಳೆಯ ಅಬ್ಬರದ ನಡುವೆ ಪಂದ್ಯ ನಡೆಯುತ್ತೋ ಇಲ್ಲವೋ ಎಂಬ ಅನುಮಾನದ ನಡುವೆಯೂ ನಿನ್ನೆ ಭಾರತ- ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಕಾಳಗ ನಡೆದು ಭಾರತ ಭರ್ಜರಿ ಗೆಲುವು ದಾಖಲಿಸಿತು. ಕ್ರಿಕೆಟ್ ನ ಮೂರೂ ಫಾರ್ಮ್ಯಾಟ್...

ಹಾವೇರಿಯಲ್ಲಿ ಭಯಾನಕ ಅಪಘಾತ: 13 ಸಾವು

ಹಾವೇರಿ: ನಿಂತಿದ್ದ ಲಾರಿಯೊಂದಕ್ಕೆ ವೇಗವಾಗಿ ಬರುತ್ತಿದ್ದ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದು 13 ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ

ಗಯಾನಾ: 2022ರ ಸೇಡು ತೀರಿತು. ಭಾರತ ಫೈನಲ್ ತಲುಪಿತು. ಇಂಗ್ಲೆಂಡ್ ತಂಡ 2022ರಲ್ಲಿ ಭಾರತವನ್ನು ಹೇಗೆ ಸೋಲಿಸಿತ್ತೋ ಅದೇ ರೀತಿ ಭಾರತ ತಂಡ ಈ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿತು. 68...

“ಬದಲಾವಣೆ – ಯಾರಿಂದ?”

ನಾಡು, ನುಡಿಯ ಬಗೆಗಿನ ಕಾಳಜಿ, ಮುಂದಿನ ತಲೆಮಾರು ಘನತೆಯುಕ್ತ ಬದುಕು ಕಟ್ಟಲು ಪೂರಕವಾದ ರೀತಿಯಲ್ಲಿ, ಸಾಂವಿಧಾನಿಕ ಆಶಯಗಳಿಗೆ ಸರಿಯಾಗಿ ನಡೆದುಕೊಳ್ಳಬಲ್ಲ ಕೆಲವು ಜನರನ್ನಾದರೂ ಆಯಕಟ್ಟಿನ ಜಾಗಗಳಿಗೆ ತರುವ ಮುತ್ಸದ್ದಿತನ, ಪಕ್ವತೆ ಬೇಕಿದೆ. ಈಗಿನ...

ದರ್ಶನ್ ಘಟನೆ ಇಟ್ಟುಕೊಂಡು ಕಲರ್ಸ್ ಕನ್ನಡ ‘ಶಾಂತಂ ಪಾಪಂ’ನಲ್ಲಿ ಸ್ಕಿಟ್ ಮಾಡಿತೆ?: ಇಂದು ರಾತ್ರಿ 10;30ಕ್ಕೆ ಪ್ರಸಾರ!

ನಮ್ಮ ಸಮಾಜದ ಸುತ್ತಮುತ್ತಲು ನಡೆಯುವ ಅಪರಾಧ ಪ್ರಕರಣಗಳ ನೈಜ ಘಟನೆಗಳನ್ನು ಆಧರಿಸಿ ಸಿರೀಸ್ ರೂಪದಲ್ಲಿ ತೋರಿಸುತ್ತಿರುವ ಕಲರ್ಸ್ ಕನ್ನಡ ವಾಹಿನಿಯ 'ಶಾಂತಂ ಪಾಪಂ' ಟೀಂ, ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಯಾಗಿದ್ದಾರೆ...

ದಕ್ಷಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಸಾವು

ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗೆ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ನಿನ್ನೆ ತಡೆ ರಾತ್ರಿ ಗಾಳಿ ಮಳೆಗೆ ನೆಲಕ್ಕುರಿಳಿದ...

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ: ಕರವೇ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ...

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಸೇರಿ ನಾಲ್ವರ‌ ವಿರುದ್ಧ ಸಿಐಡಿ ಚಾರ್ಜ್ ಶೀಟ್

ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪಗೆ ಪೋಕ್ಸೋ ಪ್ರಕರಣ ಬಿಟ್ಟುಬಿಡದೆ ಕಾಡುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ...

ಕೋಲಾರದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಜೆಡಿಎಸ್ ಜಟಾಪಟಿ: ಸ್ವಲ್ಪದರಲ್ಲೇ ತಪ್ಪಿದ ಹೊಡೆದಾಟ

ಕೋಲಾರ: ಕೆಂಪೇಗೌಡ ಜಯಂತಿ ವೇದಿಕೆ ಮುಂಭಾಗವೇ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಸಂಘರ್ಷ ಏರ್ಪಟ್ಟು, ಹೊಡೆದಾಟವಾಗುವುದು ಸ್ವಲ್ಪದರಲ್ಲೇ ತಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸರ್ಕಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿಗೆ ಮಾಜಿ ಪ್ರಧಾನಿ...

ಕೇಂದ್ರ ಸರ್ಕಾರದ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗುತ್ತಿರುವ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಕಳೆದ ವರ್ಷವಷ್ಟೇ ಭಾರತೀಯ...

Latest news