ಹಾಸನ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರ...
ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷ ಹಾಸನದಲ್ಲಿ ಹಮ್ಮಿಕೊಂಡಿರುವ ಜನಕಲ್ಯಾಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಂಆರ್ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು...
ಬೆಂಗಳೂರು; ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ...
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ...
ಗೌಹಾಟಿ: ರಾಜ್ಯದ ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಸ್ವತಃ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ನಿರ್ಧಾರವನ್ನು ಪ್ರಕಟಿಸಿ ಸಚಿವ ಸಂಪುಟ ಈ ನಿರ್ಧಾರ...
ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ. ಮೇಲ್ಸೇತುವೆ,ರಿಂಗ್ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ...
ಬೆಂಗಳೂರು : 110 ಹಳ್ಳಿಗಳ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರು ಸಂಪರ್ಕದ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ಸೂಚನೆ ನೀಡಿದರು.
ಉಪ...
ಸಂಭಲ್; ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಹಿಂಸಾಚಾರ ನಡೆದ ಸಂಭಲ್‌ಗೆ ತೆರಳುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಘಾಜಿಪುರ ಗಡಿಯಲ್ಲಿ...
ಬೆಂಗಳೂರು: ಯುವ ಸಮೂಹಕ್ಕೆ ಕೌಶಲ್ಯದ ತರಬೇತಿ ನೀಡಿ, ಸಬಲೀಕರಣ ಮಾಡಲು ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಕೈಗೊಂಡಿದೆ. ಕಾರ್ಪೊರೇಟ್ ಸಂಸ್ಥೆಗಳು ಕೂಡಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು ಮತ್ತು...