ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 11 ಸಾವಿರ ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ.8ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...
ಬೆಂಗಳೂರು: ಕೆಪಿಟಿಸಿಎಲ್ 66/11ಕೆ.ವಿ ‘ಎ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನವೆಂಬರ್ 24ರಂದು (ಭಾನುವಾರ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ...
ಬೆಂಗಳೂರು: ವಕ್ಪ್ ಹೋರಾಟದ ವಿಚಾರದಲ್ಲಿ ರಾಜ್ಯ ಬಿಜೆಪಿ ಘಟಕ ಇಬ್ಬಾಗಗೊಂಡಂತಿದೆ. ಇಂದು ರಾಜ್ಯಾದ್ಯಂತ ನಡೆದ ಹೋರಾಟದಲ್ಲಿ ಸರ್ಕಾರದ ವಿರುದ್ಧ ನಡೆದ ಹೋರಾಟಕ್ಕಿಂತ ಪಕ್ಷದ ಭಿನ್ನಮತವೇ ಎದ್ದು ಗೋಚರಿಸುತ್ತಿದೆ. ವಕ್ಫ್ ಬಿಪಿಎಲ್ ಪಡಿತರ ಚೀಟಿ...
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರೇವಣ್ಣ ವಿರುದ್ಧದ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ...
ಮೈಸೂರು: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು...
ಮಂಗಳೂರು : ಯುವಕನೊಬ್ಬ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂವರು ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಕಟ್ಟಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ...
ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಗೌತಮ್ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು....
ಮೈಸೂರು: ನಿಗಮ-ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕದ ಪಟ್ಟಿ ಎರಡು ತಿಂಗಳ ಹಿಂದೆಯೇ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಮೈಸೂರಿನ...
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ...