Friday, December 12, 2025

AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6603 POSTS
0 COMMENTS

ಪ್ರಕೃತಿ, ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯೇ ಸುಸ್ಥಿರತೆ: ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಅಭಿವೃದ್ಧಿಯೂ ಆಗಬೇಕು. ಅದುವೇ ಸುಸ್ಥಿರ ಅಭಿವೃದ್ಧಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ಬೆಂಗಳೂರಿನ...

ಮತಗಟ್ಟೆ ಸಮೀಕ್ಷೆ; ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲುವು

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರ ಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.  ಮತ ಎಣಿಕೆ ಶನಿವಾರ ನಡೆಯಲಿದೆ. P- MARQ ಸಮೀಕ್ಷೆ ಪ್ರಕಾರ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ...

ಮತಗಟ್ಟೆ ಸಮೀಕ್ಷೆ; ಚನ್ನಪಟ್ಟಣದಲ್ಲಿ ಅಚ್ಚರಿ ಫಲಿತಾಂಶ ಏಕೆ ?

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. ನೆನ್ನೆ ಸಂಜೆ ಬಹಿರಂಗವಾದ ಮತಗಟ್ಟೆ ಸಮೀಕ್ಷೆಗಳು ಮೂರರಲ್ಲಿ ಎರಡು ಎನ್ ಡಿಎ ಒಕ್ಕೂಟ ಮಾತು...

ಗಲಾಟೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ

ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿ ಚಿತ್ರಮಂದಿರದ ಬಳಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ನಾಗೇಶ್...

ಎಚ್‌ಎಸ್‌ಆರ್‌ಪಿ; ಡಿ.4 ರವರೆಗೆ ಕ್ರಮ ಬೇಡ, ಹೈ ಕೋರ್ಟ್ ಆದೇಶ

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಫಲಕಗಳನ್ನು (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ) ಅಳವಡಿಸದೇ ಇರುವ ವಾಹನ ಮಾಲೀಕರು ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಹೈಕೋರ್ಟ್...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ರಾಜ್ಯದ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ...

ಎ.ಆರ್.ರೆಹಮಾನ್ ದಾಂಪತ್ಯದಲ್ಲಿ ಬಿರುಕು: ಪತಿಗೆ ವಿಚ್ಛೇದನ ನೀಡಿದ ಪತ್ನಿ ಸಾಯಿರಾ

ಆಸ್ಕರ್‌ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ. ಆರ್‌. ರೆಹಮಾನ್‌ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಹೌದು, ಪತ್ನಿ ಸಾಯಿರಾ ಪತಿಯಿಂದ ದೂರ ಇರುವ ಬಗ್ಗೆ ಘೋಷಣೆ ಮಾಡಿದ್ದು, ಅವರ ವಕೀಲಕರು ಈ...

ದೆಹಲಿಯಲ್ಲಿ ಗಂಭೀರ ಮಟ್ಟ ತಲುಪಿದ ವಾಯುಮಾಲಿನ್ಯ; ಅನ್‌ ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಂಗೆ ಸೂಚನೆ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅತ್ಯಂತ ಗಂಭೀರ ಮಟ್ಟ ತಲುಪಿದ್ದು, ದೆಹಲಿ ವಾಸಯೋಗ್ಯ ಅಲ್ಲ ಎಂಬ ಹಂತ ತಲುಪಿದೆ. 10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು...

ಕನಕದಾಸರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ದಾಸ ಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯದ ಜನತೆಗೆ ಕನಕ ಜಯಂತಿಯ...

ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ರಾಜಧಾನಿಯಲ್ಲಿ  ಶನಿವಾರ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು. ಆದರೆ...

Latest news