ಮಾಜಿ ಮುಡಾ ಆಯುಕ್ತ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ.
50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ...
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ.
ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್...
ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸುಮ್ ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ...
ಮಾಜಿ ಮುಖ್ಯಮಂತ್ರಿಗಳೊಬ್ಬರು ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ ಎಂದು ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡ ಹಿನ್ನಲೆ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕರು, ಈಗಾಗಲೇ ಲಾಯರ್...
ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ...
ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟ ಮಾಡುವುದರಿಂದ ಹೆಚ್ಚು ಯುವ ಸಮೂಹವನ್ನು ತಲುಪಲು ಸಹಾಯವಾಗುತ್ತದೆ. ಹೀಗಾಗಿ ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತದೆ. ಈ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ...
ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಎರಡು ಗಂಟೆ ಸಮಯ ನಿಗದಿ ಮಾಡಿರುವ ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡಿದೆ. ಇದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೋಗದ ಸೌಂದರ್ಯ ನೋಡಲು...
ರಾಜ್ಯದಲ್ಲಿ ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ...