ಚಾಮರಾಜನಗರ: ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹಲವಾರು ಆರೋಪಗಳು ಕೇಳೀ ಬರುತ್ತಿರುವಾಗ, ಅಧಿಕಾರ ಹಸ್ತಾಂತರದ ವಿಷಯ ಗಂಭೀರವಾಗಿ ಚರ್ಚೆಯಾಗುತ್ತಿರುವಾಗ...
ಬೆಂಗಳೂರು: ಡಿ. 6 ರಂದು ನಮ್ಮ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್...
ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಕಾರ್ಯವೈಖರಿಗೆ ಅಸಮಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ಸಿಕ್ಕರೆ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನೆಡೆಸುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ಮುನ್ನಡೆಸಲು ಸಿದ್ಧ ಎಂದು...
ನವದೆಹಲಿ: ಜೆಡಿಎಸ್ ಸಾರಥ್ಯವನ್ನು ನಿಖಿಲ್ ಕುಮಾರಸ್ವಾಮಿ ಅವರ ಹೆಗಲಿಗೆ ವರ್ಗಾಯಿಸುವ ದಿನಗಳೂ ಹತ್ತಿರವಾಗುತ್ತಿವೆ. ಪಕ್ಷದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸ್ವತಃ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ...
ಬೆಂಗಳೂರು: ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಅನುಸಾರ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ...
ಬೆಂಗಳೂರು: ನಕ್ಸಲ್ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ ನಡೆಯುತ್ತಿರುವ ಎನ್ಕೌಂಟರ್ ಗಳನ್ನು ನಿಲ್ಲಿಸಬೇಕು ಹಾಗೂ ಶರಣಾದ ಮಾವೋವಾದಿಗಳಿಗೆ ಸೂಕ್ತ ಪುನರ್ವಸತಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ನಾಗರೀಕ ಸಂಘಟನೆಗಳ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ. ಅದಕ್ಕೂ ಮುನ್ನ ಶಿವರಾಜ್ಕುಮಾರ್ ದಂಪತಿಗಳು ಮುಡಿ ಕೊಟ್ಟಿದ್ದಾರೆ. ಮುಡಿ ಕೊಟ್ಟಿರುವ ಫೋಟೋಗಳು ವೈರಲ್ ಆಗಿದ್ದು ಅಚ್ಚರಿ ಮೂಡಿಸಿವೆ. ಶಿವಣ್ಣ ಅವರ ಇಡೀ...
ಬೆಂಗಳೂರು: ಬೆಂಗಳೂರಿನ ಆಗ್ನೇಯ ಭಾಗದ ಸರ್ಜಾಪುರದಿಂದ ಉತ್ತರ ಭಾಗದ ಹೆಬ್ಬಾಳದವರೆಗಿನ ನಮ್ಮ ಮೆಟ್ರೋದ 3A ಹಂತಕ್ಕೆ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 36.59 ಕಿಮೀ ಉದ್ದದ ಈ...
ಬೆಂಗಳೂರು; ದ್ವಿಚಕ್ರ ವಾಹನ, ಗ್ಯಾಸ್ ಸಿಲಿಂಡರ್ ಹಾಗೂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರ ನಿವಾಸಿಗಳಾದ ಫಯಾಜ್ ಖಾನ್ (27) ಹಾಗೂ ಇಲಿಯಾಸ್ ನಗರದ ನಿವಾಸಿ ಮಹ್ಮದ್...
ಬೆಂಗಳೂರು: ಕೇವಲ 3,500 ರೂ. ಹಣ ಉಳಿಸುವ ಸಲುವಾಗಿ ಯುವಕನೊಬ್ಬನನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಎಂಟು ಮಂದಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಏಸನ್,...