AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6157 POSTS
0 COMMENTS

ನನ್ನ ಮಧ್ಯಸ್ಥಿಕೆಯಿಂದ ಭಾರತ–ಪಾಕ್ ಪರಮಾಣು ಯುದ್ಧ ತಪ್ಪಿದೆ: ಡೊನಾಲ್ಡ್‌ ಟ್ರಂಪ್‌ ಪುನರುಚ್ಚಾರ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಾನು ಮಧ್ಯಸ್ಥಿಕೆ ವಹಿಸಿ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಭಯ ದೇಶಗಳ ಸಂಘರ್ಷದ ವೇಳೆ ಐದು ಯುದ್ಧ...

ನ್ಯಾ. ವರ್ಮ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ವಿಚಾರಣೆಗೆ ಹೊಸ ಪೀಠ ರಚಿಸಲು ಸುಪ್ರೀಂ ಕೋರ್ಟ್ ನಿರ್ಧಾರ

ನವದೆಹಲಿ: ಮನೆಯಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತನ್ನನ್ನು ದೋಷಿ ಎಂದು ಪರಿಗಣಿಸಿರುವ ಆಂತರಿಕ ತನಿಖಾ ಸಮಿತಿ ನೀಡಿದ ವರದಿಯನ್ನು ಅಮಾನ್ಯ ಮಾಡಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್‌ ನ ನ್ಯಾಯಮೂರ್ತಿ ಯಶವಂತ ವರ್ಮಾ...

ಧನಕರ್‌ ಸಂಘ ಪರಿವಾರ, ಬಿಜೆಪಿ ಕಟ್ಟಾಳು: ಅವರ ರಾಜೀನಾಮೆ ಸಂಶಯ ಮೂಡಿಸುತ್ತದೆ: ಖರ್ಗೆ

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಜಗದೀಪ್‌ ಧನಕರ್ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡಿದರು ಎಂದು ಸರ್ಕಾರವೇ ತಿಳಿಸಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ...

ಧರ್ಮಸ್ಥಳ ಹತ್ಯೆಗಳು: ಎಸ್‌ ಐಟಿಗೆ ಅಧಿಕಾರಿಗಳ ನೇಮಕ; ಪೂರ್ವಭಾವಿ ಚರ್ಚೆ ಆರಂಭಿಸಿದ ತನಿಖಾ ತಂಡ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್‌ ಐಟಿ) ಅಧಿಕಾರಿಗಳನ್ನು ನಿಯೋಜಿಸಿ ರಾಜ್ಯ ಪೊಲೀಸ್‌...

ನಮ್ಮ ಸರ್ಕಾರವೇ ಭಿಕ್ಷುಕ ಎಂದ ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕ್ ರಾವ್‌ ಕೊಕಾಟೆ

ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕ್‌ ರಾವ್‌ ಕೊಕಾಟೆ ಅವರು ರಾಜ್ಯ ಸರ್ಕಾರವನ್ನೇ ಭಿಕ್ಷುಕ ಎಂದು ಜರಿಯುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅವರು, ಮೊಬೈಲ್‌ ನಲ್ಲಿ...

ನಾಸಾ ಮತ್ತು ಇಸ್ರೋ ಸಹಯೋಗದ ನಿಸಾರ್‌ ಉಪಗ್ರಹ ಜುಲೈ 30 ರಂದು ಉಡಾವಣೆ

ಬೆಂಗಳೂರು: ನಾಸಾ ಮತ್ತು ಇಸ್ರೋ ಸಹಯೋಗದಲ್ಲಿ ಸಿಂಥೆಟಿಕ್‌ ಅಪರ್ಚರ್‌ ರಾಡಾರ್‌ (ನಿಸಾರ್)‌ ಉಪಗ್ರಹವನ್ನು ಜುಲೈ 30 ರಂದು ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುತ್ತದೆ. ಈ ಉಪಗ್ರಹವು ಭೂಮಿಯ ಮೇಲಾಗುವ ನೆಲದ ವಿರೂಪ, ಮಂಜುಗಡ್ಡೆಯ ಪದರದ...

ಅರಣ್ಯದೊಳಗೆ ದನ ಕರು ಮೇಯಿಸುವುದಕ್ಕೆ ಶೀಘ್ರ ನಿರ್ಬಂಧ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶಗಳ ಒಳಗೆ ದನ, ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ...

ಮಹದಾಯಿ ನೀರು ಬಳಕೆ: ಕರ್ನಾಟಕ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಗೋವಾ ನಿರ್ಧಾರ

ಪಣಜಿ: ಮಹದಾಯಿ ನದಿ ನೀರನ್ನು ತಿರುಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ನಡೆಸುತ್ತಿರುವ ಕ್ರಮಗಳನ್ನು ಉದ್ದೇಶಿಸಿ ಸುಪ್ರೀಂಕೋರ್ಟ್‌ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ತಿಳಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಈ...

ಕಸಾಪದಲ್ಲಿ ಅಧ್ಯಕ್ಷ ಮಹೇಶ್‌ ಜೋಷಿ ಅವ್ಯವಹಾರ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ಕೆಲವು ನಿರ್ದೇಶನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿದಂತೆ ಆರ್ಥಿಕ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ, ಸಹಕಾರ ಸಂಘಗಳ ಉಪ ನಿಬಂಧಕರು...

ಶೀಘ್ರವೇ ಧರ್ಮಸ್ಥಳಕ್ಕೆ ಎಸ್‌ ಐ ಟಿ ತನಿಖಾ ತಂಡ – ಗೃಹ ಸಚಿವ ಪರಮೇಶ್ವರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಹತ್ಯೆ ಮತ್ತಿತರ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವು (ಎಸ್‌ ಐಟಿ) ಸದ್ಯದಲ್ಲೇ...

Latest news