AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6508 POSTS
0 COMMENTS

ಸಣ್ಣ ಸಣ್ಣ ಭಾಷೆಗಳ ರಕ್ಷಣೆಗೆ ವರದಿ ಸಲ್ಲಿಸಲು ಡಾ. ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಕರ್ನಾಟಕ ರಾಜ್ಯದಲ್ಲಿರುವ ಉರ್ದು, ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ, ವರ್ಲಿ, ಚೆಂಚು,ಇರುಳ, ಗೌಳಿ, ಯರವ, ಸೋಲಿಗ, ಬ್ಯಾರಿ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿಯನ್ನು ರಚಿಸಿ,...

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿಧಾನ ಪರಿಷತ್ ಉಪ ಚುನಾವಣೆ: ಶೇ 97.91ಮತದಾನ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ನಡೆದ ಉಪ ಚುನಾವಣೆಯಲ್ಲಿ ಶೇ. 97.91ರಷ್ಟು ಮತದಾನವಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದು,...

545 ಪಿಎಸ್‌ಐ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸರ್ಕಾರ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ. ಈ ಹಿಂದೆ ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆದ ಅಕ್ರಮ...

ನಿರಂತರ ಮಳೆಯಿಂದ ಕಂಗೆಟ್ಟ ಕರ್ನಾಟಕ, ಜನಜೀವನ ಅಸ್ತವ್ಯಸ್ತ: ಎಲ್ಲೆಲ್ಲಿ ಏನಾಗಿದೆ?

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾನುವಾರವೂ ಮಳೆಯಾಗಿದೆ. ಇದರಿಂದ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಾಳೆಯೂ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ 13...

ಹಾವೇರಿಯಲ್ಲಿ ಭಾರಿ ಮಳೆ: ನೀರಿನಲ್ಲಿ ಸಿಲುಕಿದ್ದ ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರ ರಕ್ಷಣೆ

ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪಂಡಾರಪುರಕ್ಕೆ ತೆರಳುತ್ತಿದ್ದ 30 ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದ್ದು, ಭಕ್ತರು ನಡು ನೀರಿನಲ್ಲಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ...

ಪುಣೆ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ

ಪುಣೆಯ ಮಂಡೈ ಮೆಟ್ರೋ ನಿಲ್ದಾಣದ ನೆಲ ಅಂತಸ್ತಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ಸೋಮವಾರ ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಪ್ರಕಾರ, ವೆಲ್ಡಿಂಗ್ ಕೆಲಸ...

ಸತತ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತವಾದ ಬಡಾವಣೆಗಳು, ಕೆರೆಗಳಂತಾದ ರಸ್ತೆಗಳು,

ಹೈರಾಣಾದ ವಾಹನ ಸವಾರರು; ಮುಂದಿನ 3 ಗಂಟೆ ಭಾರಿ ಮಳೆ, ಎಚ್ಚರ ವಹಿಸಿದರೆ ನಿಮಗೇ ಕ್ಷೇಮಕಳೆದ ಶನಿವಾರ ಮತ್ತು ಭಾನುವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿಗ ಹೋಗಿದೆ. ಬಬುತೇಕ ಬಡಾವಣೆಗಳು...

ಭಾರಿ ಮಳೆ: ಬೆಂಗಳೂರು ನಗರ ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸೋಮವಾರವೂ ವರುಣ ಅಬ್ಬರ ಜೋರಾಗಿದೆ. ಮಳೆ ಹಾನಿ ಹಾಗೂ ಅಪಾಯದ ಮುನ್ಸೂಚನೆಯನ್ನು ಗಮನದಲ್ಲಿ ಇರಿಸಿಕೊಂಡು ಸೋಮವಾರ (ಅಕ್ಟೋಬರ್ 21 ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ...

ಕೊಲೆ ಪಾತಕರಿಗೆ ಸನ್ಮಾನಿಸಿದನ್ನು ವಿರೋಧಿಸಿ ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ‌

ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಸನ್ಮಾನ ಮಾಡುವುದನ್ನು ಗುಜರಾತು, ಉತ್ತರ ಪ್ರದೇಶಗಳಲ್ಲಿ ಕಾಣಬಹುದಿತ್ತು. ಆದರೆ ಇಂತಹ ಪದ್ದತಿ ಈಗ ಕರ್ನಾಟಕ್ಕೂ ಬಂದಿದ್ದು ತುಂಬಾ ಆತಂಕಕಾರಿ ಬೆಳವಣಿಗೆ ಇದು ಮಾನವೀಯ ಮೌಲ್ಯಗಳಿಗೆ ಆದ ದೊಡ್ಡ ಕಳಂಕ. ಹಾಗಾಗಿ...

ಬೆಂಗಳೂರಿನಲ್ಲಿ 2,500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಯಲಹಂಕ ಬಳಿಯ...

Latest news