ಬೆಂಗಳೂರು: ಕೋವಿಡ್-19 ಹಗರಣದ ತನಿಖೆ ನಡೆಸಿ ವರದಿ ನೀಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಕ್ರಮ...
ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ.
ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಅಧಿಕಾರಿ...
ಮಂಗಳೂರು: ಮಂಗಳೂರಿನ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ 28 ವರ್ಷದ ರಂಜಿತಾ ಆಚಾರ್ಯ ಮೃತ ದುರ್ದೈವಿ.
ರಂಜಿತಾ ಅವರಿಗೆ ಅವಧಿ ಪೂರ್ವ...
ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...
ಮುಂಬೈ: ವಿದೇಶಿ ನಿಧಿಯ ನಿರಂತರ ಹೊರಹರಿವು ಮತ್ತು ದೇಶಿ ಮಾರುಕಟ್ಟೆಯಲ್ಲಿನ ಮಂದಗತಿಯ ವಹಿವಾಟಿನ ಪರಿಣಾಮ ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 1 ಪೈಸೆ ಕುಸಿದಿದ್ದು, ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ...
ಬೆಂಗಳೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೂರೂ ಕ್ಷೇತ್ರಗಳಿಗೆ ಹೋಲಿಸಿದರೆ ಅವರು ಅತಿ ಹೆಚ್ಚು ಪ್ರಚಾರ ನಡೆಸಿದ್ದು ಸಂಡೂರು ಕ್ಷೇತ್ರದಲ್ಲಿ ಎಂದು ಹೇಳಬಹುದು. ಈ...
ಸಂವಿಧಾನ ಉಳಿವಿಗಾಗಿ ಇಲ್ಲಿ ಮುಕ್ತವಾಗಿ ಒಗ್ಗೂಡಿ ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇಕು ಯಾಕೆಂದರೆ, ಈ ನೆಲದಲ್ಲಿ ಸಂತ ಶಿಶುನಾಳ ಷರೀಫರ ನಾಡು ಸೌಹಾರ್ದತೆಗೆ ಹೆಸರುವಾಸಿಯಾದ ನಾಡಲ್ಲಿ ಕೋಮುಧ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಪಕ್ಷವನ್ನು...
ಹಾವೇರಿ : ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ...