ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಇದೀಗ ಆರೋಪಿ ದರ್ಶನ ಅವರ ಮಹಿಳಾ ಅಭಿಮಾನಿ ಮಂಗಳಾ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ.
ಕೇಂದ್ರ ಸಚಿವ ಹೆಚ್ಡಿ...
ಕೊಲೆಯಾದ ರೇಣುಕಾಸ್ವಾಮಿ ಮೊಬೈಲ್‌ಫೋನ್ ಪತ್ತೆ ಮಾಡಲು ರಾಜಕಾಲುವೆಗೆ ಬಿಬಿಎಂಪಿ ಪೌರ ಕಾರ್ಮಿಕರನ್ನಿಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮಾಜ ಕಲ್ಯಾಣ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ಮೊಬೈಲ್ ಫೋನ್ ಹುಡುಕಲು ಪೌರಕಾರ್ಮಿಕರನ್ನು ಬಳಸಿರುವ...
:ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ. ಜಿಎಸ್ ಟಿ ಯಲ್ಲಿ ದೊಡ್ಡ ಪ್ರಮಾಣದ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಿದರೆ ಸಾಕಷ್ಟು ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಇದನ್ನು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದೇನೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ...
ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ 8ಕ್ಕೂ ಅಧಿಕ ಹೋಟೆಲ್ ಕಾರ್ಮಿಕರು ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಸಪ್ತಗಿರಿ ಹೋಟೆಲ್ನಲ್ಲಿ ಇಂದು (ಶುಕ್ರವಾರ) ನಡೆದಿದೆ.
ಅಡುಗೆ ಸಿಬ್ಬಂದಿ ಉಪಹಾರ ತಯಾರಿಸುವುದರಲ್ಲಿ ನಿರತರಾಗಿದ್ದ ಸಮಯದಲ್ಲಿ ಬೆಳಗ್ಗೆ 6.30ಕ್ಕೆ...
ದೆಹಲಿ ನೀರಿನ ಬಿಕ್ಕಟ್ಟಿನ ಕುರಿತು ದೆಹಲಿ ಸಚಿವೆ ಅತಿಶಿ ಶುಕ್ರವಾರ ಮಧ್ಯಾಹ್ನ ಅನಿರ್ದಿಷ್ಟ ಉಪವಾಸವನ್ನು ಪ್ರಾರಂಭಿಸಿದ್ದಾರೆ.
ಸಾಧ್ಯವಾದ ಎಲ್ಲ ಪ್ರಯತ್ನಗಳ ಹೊರತಾಗಿಯೂ, ಹರಿಯಾಣ ಸರ್ಕಾರವು ದೆಹಲಿಗೆ ಸಮರ್ಪಕವಾಗಿ ನೀರನ್ನು ನೀಡುತ್ತಿಲ್ಲ. ಅನ್ಯಾಯದ ವಿರುದ್ಧ ಹೋರಾಡಬೇಕಾದರೆ ಸತ್ಯಾಗ್ರಹದ...
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಡೆಸಿದ ಇತ್ತೀಚಿನ ಅಧ್ಯಯನವು ಶೇ 60 ರಷ್ಟು ಸಾವುಗಳು ರಸ್ತೆ ಅಪಘಾತಗಳಿಂದ ಸಂಭವಿಸುತ್ತಿವೆ ಎಂದು ತಿಳಿಸಿದೆ.
ನಿಮ್ಹಾನ್ಸ್‌ನ ಸಾರ್ವಜನಿಕ ಆರೋಗ್ಯ ಕೇಂದ್ರದ ಸಾಂಕ್ರಾಮಿಕ...
ಬಹು ನಿರೀಕ್ಷಿತ ಐತಿಹಾಸಿಕ ಚಿತ್ರ"ನಾಡಪ್ರಭು ಕೆಂಪೇಗೌಡ" ಇದೀಗ ತನ್ನ ಮೊದಲ ಪೋಸ್ಟರ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡುತ್ತಿದೆ.
ಮೇರು ಯೋಧ ಮತ್ತು ಬೆಂಗಳೂರಿನ ಕಾರಣಿಕ, ಕೆಂಪೇಗೌಡರ ಜೀವನ ಚರಿತ್ರೆಯನ್ನು ಹೇಳುವ ಕಥೆ "ನಾಡಪ್ರಭು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಗ್ಯಾಂಗ್ ಅರೆಸ್ಟ್ ಆಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ನಿನ್ನೆಯಷ್ಟೇ ಪವಿತ್ರ ಗೌಡ ಸೇರಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದು ಕ್ರಿಮಿನಲ್ ಬ್ಯಾಕ್...
ಆಂಟಿಗುವಾ: ಟೂರ್ನಿಯುದ್ದಕ್ಕೂ ಸೋಲಿಲ್ಲದ ಸರದಾರನಾಗಿ ಬೀಗುತ್ತಿರುವ ಆಸ್ಟ್ರೇಲಿಯಾಗೆ ಬಾಂಗ್ಲಾದೇಶ ತಂಡ ಪೈಪೋಟಿ ನೀಡಲೇ ಇಲ್ಲ. ಮಳೆಯಿಂದ ಅರ್ಧಕ್ಕೆ ನಿಂತ ಪಂದ್ಯದಲ್ಲಿ ಆಸ್ಟ್ರೇಲಿಯಾ ಡಕ್ವರ್ತ್ ಲೂಯಿಲ್ (ಡಿಎಲ್ ಎಸ್) ನಿಯಮಾವಳಿ ಅನುಸಾರ 28 ರನ್...