ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಇಡುವುದು ಕಡ್ಡಾಯ: ಸಚಿವ ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳೇನು?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ...
ಬೆಂಗಳೂರು ಟರ್ಫ್ ಕ್ಲಬ್ನಲ್ಲಿ (ರೇಸ್ ಕೋರ್ಸ್) ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕುದುರೆ ಪಂದ್ಯಗಳ ಆಯೋಜನೆ ಅನುಮತಿ ನಿರಾಕರಿಸಿ...
ಹೊಸದಿಲ್ಲಿ: ದೇಶದ ಹಲವು ಭಾಗಗಳಲ್ಲಿ ಶಾಖಾಘಾತದಿಂದ ಮೃತಪಟ್ಟವರ ಸಂಖ್ಯೆ 110ಕ್ಕೆ ಏರಿದೆ.
ಕಳೆದ ಮಾರ್ಚ್ 1ರಿಂದ ಜೂನ್ 18ರವರೆಗೆ ಒಟ್ಟು 110 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಹೇಳಿಕೆಯ...
ಹೊಸದಿಲ್ಲಿ: ಭಾರತದ ಶಿಕ್ಷಣ ವ್ಯವಸ್ಥೆ ಭಾರತೀಯ ಜನತಾ ಪಕ್ಷದ ಮಾತೃಸಂಸ್ಥೆಯ ಬಳಿ ಸಿಲುಕಿಕೊಂಡಿದೆ. ಇದು ಬದಲಾಗದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳು ಕೊನೆಗೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ ಈ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಪವಿತ್ರ ಗೌಡ ಸೇರಿ ಹತ್ತು ಮಂದಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.
ಚಿತ್ರ ನಟ ದರ್ಶನ್ ಸೇರಿದಂತೆ...
ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ (52) ಮೃತಪಟ್ಟಿದ್ದಾರೆ.
ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಬಂಧಿಸಿದ್ದು ಡೇವಿಡ್ ಅವರು ಕಟ್ಟಡದಿಂದ ತಾವಾಗಿಯೇ ಬಿದ್ದರೇ ಅಥವಾ ಆಕಸ್ಮಿಕವಾಗಿ...
ಗೋಣಿಕೊಪ್ಪ (ಕೊಡಗು): ಇಲ್ಲಿನ ಅಂಬೂರ್ ಬಿರಿಯಾನಿ ಹೋಟೆಲ್ ಇದ್ದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿರುವ ದುರ್ಘಟನೆ ವರದಿಯಾಗಿದೆ.
ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಅವಘಡ ಸಂಭವಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ...
ಹಾಸನ : ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ, ಮೃತಪಟ್ಟಿರುವವರಲ್ಲಿ ಒಬ್ಬಾತ ಇನ್ನೊಬ್ಬನನ್ನು ಕೊಂದು ತಾನೂ ಶೂಟ್ ಮಾಡಿಕೊಂಡು ಸತ್ತಿರುವ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ಇಬ್ಬರೂ...
ಹಾಸನ: ಹೊಯ್ಸಳ ನಗರದಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಗುಂಡಿಟ್ಟು ಸಾಯಿಸಿರುವ ಘಟನೆ ನಡೆದಿದೆ.
ಶುಂಠಿ ವ್ಯಾಪಾರಿಯಾದ ಶರಾಫತ್ ಅಲಿ ಮತ್ತು ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಮೃತಪಟ್ಟ...
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು...