ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 220 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 53ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ....
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಬಿಜೆಪಿ ನೇತೃತ್ವದ ಮಹಾಯುತಿ 217ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ ಎಂವಿಎ 58 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಈ ಮೂಲಕ...
ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 15 ಸಾವಿರ ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ.9ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...
ಸಂಡೂರು : ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಮಾಧ್ಯಮಗಳ ಜೊತೆ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.ಬಳ್ಳಾರಿ ಅಧಿದೇವರೆ ದುರ್ಗಮ್ಮನ ದೇವಸ್ಥಾನಕ್ಕೆ ಬಂದಿದ್ದ ಅನ್ನಪೂರ್ಣ ಅವರು ದೇವಸ್ಥಾನದಿಂದ ಹೊರಬರುತ್ತಿದ್ದಂತೆ ತಮ್ಮ...
ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 11 ಸಾವಿರ ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ.8ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...
ಬೆಂಗಳೂರು: ಕೆಪಿಟಿಸಿಎಲ್ 66/11ಕೆ.ವಿ ‘ಎ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನವೆಂಬರ್ 24ರಂದು (ಭಾನುವಾರ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ...
ಬೆಂಗಳೂರು: ವಕ್ಪ್ ಹೋರಾಟದ ವಿಚಾರದಲ್ಲಿ ರಾಜ್ಯ ಬಿಜೆಪಿ ಘಟಕ ಇಬ್ಬಾಗಗೊಂಡಂತಿದೆ. ಇಂದು ರಾಜ್ಯಾದ್ಯಂತ ನಡೆದ ಹೋರಾಟದಲ್ಲಿ ಸರ್ಕಾರದ ವಿರುದ್ಧ ನಡೆದ ಹೋರಾಟಕ್ಕಿಂತ ಪಕ್ಷದ ಭಿನ್ನಮತವೇ ಎದ್ದು ಗೋಚರಿಸುತ್ತಿದೆ. ವಕ್ಫ್ ಬಿಪಿಎಲ್ ಪಡಿತರ ಚೀಟಿ...
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರೇವಣ್ಣ ವಿರುದ್ಧದ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ...
ಮೈಸೂರು: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು...