ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ (Uday Garudachar) ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ...
ಭಾರತದ ವಿರುದ್ಧ ಮೊದಲ ಗೆಲುವು ದಾಖಲಿಸುವ ಅಫಘಾನಿಸ್ತಾನ ಕ್ರಿಕೆಟ್ ತಂಡದ ಕನಸು ಕೊನೆಗೂ ನನಸಾಗಲಿಲ್ಲ. ಅದ್ಭುತ ಪ್ರದರ್ಶನ ತೋರಿದ ಅಫಘಾನಿಸ್ತಾನ ಎರಡೆರಡು ಸೂಪರ್ ಓವರ್ ಗಳ ಹೋರಾಟದಲ್ಲಿ ಕೊನೆಗೂ ಸೋತು ಶರಣಾಯಿತು.
ಎರಡನೇ ಸೂಪರ್...
ವಿಶೇಷ ಚೇತನ ಮಕ್ಕಳ ಹೆತ್ತವರಿಗೆ ಇಂತಹ ಮಕ್ಕಳನ್ನು ನೋಡಿಕೊಳ್ಳುವುದು ಸವಾಲಿನ ಕೆಲಸ. ವಿಶೇಷ ಚೇತನರೊಂದಿಗೆ ಸಮಾಜ ಹೊಂದ ಬೇಕಾದ ಕನಿಷ್ಠ ಸೌಜನ್ಯ, ಸಂವೇದನಾಶೀಲತೆಯ ಕುರಿತು ಅರಿವು ಮೂಡಿಸುವುದು ಬಹಳ ಅಗತ್ಯ. ಮಂಗಳೂರು...
ಸಾಹಿತ್ಯದ ಒಳಗೂ ಸಾಹಿತ್ಯದಾಚೆಗೂ ಮಹಾನ್ ಸಾಧನೆ ಮಾಡಿದ ವಿಶ್ವಮಾನವ ಅಮೃತ ಸೋಮೇಶ್ವರರು ಇಡೀ ರಾಜ್ಯಕ್ಕೇ ಪರಿಚಿತರಾಗಬೇಕಿತ್ತು, ನಾಡೋಜ ಆಗಬೇಕಿತ್ತು, ಭಾರತ ಸರಕಾರದ ಪದ್ಮ ಪುರಸ್ಕಾರಗಳಿಗೆ ಭಾಜನರಾಗಬೇಕಿತ್ತು. ಬೆಂಗಳೂರಿನಿಂದ ದೂರ ಇರುವ ಬಹುತೇಕ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚು ಸಂಸದರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಬೇಕು. ಚುನಾವಣೆಯನ್ನು ನಾವು ಗೆದ್ದರೆ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಆಗುತ್ತಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ.
ಹೊಳೆನರಸೀಪುರದ ಅಣ್ಣೇಚಾಕನಹಳ್ಳಿಯಲ್ಲಿ...
ಭಾರತ ಮತ್ತು ಅಫಘಾನಿಸ್ತಾನ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 2ರಿಂದ ರಾತ್ರಿ 11 ರವರೆಗೂ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಕಸ್ತೂರಿಬಾ ರೋಡ್, ಕ್ವೀನ್ಸ್...
ಕೊಡೆಗಳ ಮೇಲೆ ಸರ್ಕಾರದ ಪಂಚ ಗ್ಯಾರಂಟಿಗಳೇ ಮುಂತಾದ ಕಾರ್ಯಕ್ರಮಗಳನ್ನು ಮುದ್ರಿಸಿ ಬೀದಿಬದಿ ವ್ಯಾಪಾರಿಗಳಿಗೆ ಹಂಚಿದರೆ ಜಾಹೀರಾತೂ ನೀಡಿದಂತಾಗುತ್ತದೆ. ರಣಬಿಸಿಲು, ಮಳೆಯಲ್ಲಿ ವ್ಯಾಪಾರ ಮಾಡುವ ಶ್ರಮಜೀವಿಗಳಿಗೆ ಆಸರೆಯನ್ನೂ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯವಾದಿ ಮತ್ತು...
ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿಳಂಬ ನೀತಿಯನ್ನು ವಿರೋಧಿಸಿ ಅನೇಕ ಅಭ್ಯರ್ಥಿಗಳು ಕಛೇರಿ ಎದುರುಗಡೆ ಮಡಕೆ, ಮೊಟ್ಟೆ ಇಟ್ಟು ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅನ್ನು ಪೊಲೀಸರು...
ಜನವರಿ 17, 2016ರಂದು ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ರಿಸರ್ಚ್ ಸ್ಕಾಲರ್ ಆಗಿದ್ದ ವೇಮುಲಾ ಬದುಕಿನಲ್ಲಿ ಮಹತ್ವಾಕಾಂಕ್ಷೆ ಇಟ್ಟುಕೊಂಡು, ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಚಿಂತನೆಗಳ ಮುಖಾಂತರ...
ಮಸೀದಿಯನ್ನು ಒಡೆಯಬೇಕು, ಎಲ್ಲಾ ಮಸೀದಿಗಳ ಕೆಳಗೆ ದೇವಸ್ಥಾನಗಳು ಇದ್ದಾವೆ ಎಂದು ಅವರಾಡಿರುವುದು ಕಾನೂನಿನ ಪ್ರಕಾರ ದ್ವೇಷ ಭಾಷಣ, ಅದರಿಂದ ಅವರು ಚುನಾವಣೆ ಗೆಲ್ಲುತ್ತಾರಾ ಸೋಲುತ್ತಾರಾ ಬೇರೆ ವಿಷಯ, ಆದರೆ ಸಮಾಜದ ಮೇಲೆ ಆಗುವ...