ಲಖನೌ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಅಸು ನೀಗಿದ ಬಳಿಕ ಎಚ್ಚೆತ್ತುಕೊಂಡ ಉತ್ತರಪ್ರದೇಶ ಸರ್ಕಾರ ಕುಂಭಮೇಳ ಯಾತ್ರಾರ್ಥಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಪ್ರಯಾಗ್ ರಾಜ್ ಮಾತ್ರವಲ್ಲದೆ ಹತ್ತಿರದ ವಾರಾಣಸಿ,...
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ...
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೀತಾಪುರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಬಂಧಿಸಲಾಗಿದೆ. ಬಂಧನದ ಬಳಿಕ ಭಾರಿ ಬಿಗಿ ಭದ್ರತೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯೊಬ್ಬರು ನೀಡಿದ...
ವಾಷಿಂಗ್ಟನ್: ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಾದೇಶಿಕ ಪ್ರಯಾಣಿಕ ಜೆಟ್ ಮತ್ತು ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 18 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.. 64 ಜನರನ್ನು...
ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ...
ಬೆಂಗಳೂರು: ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಟ್ಟು ಕೊಂದಿರಬಹುದು. ಆದರೆ, ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ. ಯಾವ ಮೌಲ್ಯಗಳಿಗಾಗಿ ಅವರು ಹೋರಾಟ ಮಾಡಿದ್ದಾರೋ, ಆ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಾವು ಅವರಿಗೆ...
ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ...
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ...
ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾವಣೆಯಲ್ಲಿ 7ನೇ ತರಗತಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದರೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.ಅಣ್ಣ ಮತ್ತು ತಂಗಿ...
ಬೆಂಗಳೂರು: ವಾಮಾಚಾರದ ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಹೆದರಿಸಿ ರೂ. 80 ಸಾವಿರ ರೂ ಲಪಟಾಯಿಸಿರುವ ಪ್ರಕರಣ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ 29 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದಲ್ಲಿ...