ಬೆಂಗಳೂರು: ಸೈಬರ್ ಇನ್ವೆಸ್ಟ್ಮೆಂಟ್ ಮೂಲಕ ವಂಚನೆ ನಡೆಸಿ ಹಣ ಸಂಪಾದಿಸಲು ವಿದ್ಯಾರ್ಥಿಗಳಿಂದ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಭೇದಿಸಿದ್ದಾರೆ. ಈ ವಂಚನೆಯ ಜಾಲದ ಪ್ರಮುಖ...
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ...
ಬೆಂಗಳೂರು: ಬಿಜೆಪಿ ಮುಖಂಡ, ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂಚು ರೂಪಿಸಿದ್ದ ಆರೋಪದ ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ...
ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು ತೋರಿಸಿದ್ದಕ್ಕೆ ಹಾವೇರಿ ಜಿಲ್ಲೆಯ ಹನಗಲ್ ತಾಲೂಕಿನ ಹರನಗಿರಿ ರೈತ ಚನ್ನಪ್ಪ ಬಾಳಿಕಾಯಿ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ...
ಬೆಂಗಳೂರು: ಬಿಜೆಪಿ ಮುಖಂಡ, ಯಶವಂತಪುರ ಶಾಸಕ ಮುನಿರತ್ನ ಅವರು ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂಚು ರೂಪಿಸಿದ್ದ ಆರೋಪದ ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ...
ಬೆಂಗಳೂರು:
ಜಯದೇವ ಪವರ್ ಸ್ಟೇಷನ್ ವಿದ್ಯುತ್ ನಿರ್ವಹಣಾ ಕಾಮಗಾರಿ ಸಲುವಾಗಿ ನವೆಂಬರ್ 16 ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಪ್ರದೇಶಗಳು :...
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 5ನೇ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಚಲುವಯ್ಯ ರಸ್ತೆಯ...
ಬೆಂಗಳೂರು: ಅತ್ತೆಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬಾಗಲಕುಂಟೆಯ ಶೆಟ್ಟಿಹಳ್ಳಿಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಈ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...