14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...
ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ನವೆಂಬರ್ 10 ರಂದು ಹಾಲಿ ಸಿಜೆಐ ಡಿವೈ ಚಂದ್ರಚೂಡ್ ಅವರ ನಿವೃತ್ತಿಯ ನಂತರ...
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಪ್ರಾತಿನಿಧ್ಯವನ್ನು ನೀಡುವ ಮೂಲಕ ಹಿಂದಿಯೇತರ ಅಭ್ಯರ್ಥಿಗಳ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ...
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ದಿ ರಾಜಾ ಸಾಬ್’ ಇದೀಗ ಕುತೂಹಲಕ್ಕೆ ಮತ್ತಷ್ಟು ಕಿಚ್ಚು ಹಚ್ಚಿದೆ. ಏಕೆಂದರೆ ಈ ಸಿನಿಮಾ ಮೇಕರ್ಸ್ ಇದೀಗ, ಪ್ರಭಾಸ್ ಅವರ ಬರ್ತ್ಡೇ ಪ್ರಯುಕ್ತ ವಿಶೇಷ ಮೋಷನ್ ಪೋಸ್ಟರ್...
ಹಾವೇರಿ: ( ಶಿಗ್ಗಾವಿ) ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಬಿಸಿ ತಾರಕಕ್ಕೇರಿದೆ. ಸಿಪಿ ಯೋಗೇಶ್ವರ್ mlcಗೆ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಅಭ್ಯರ್ಥಿಯಾಗಿ ಇಂದು ನಾಮ ಪತ್ರ ಕೂಡ ಸಲ್ಲಿಸಿದ್ದಾರೆ. ಆದರೆ...
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಇಂದು...
ಹಾಸನಾಂಬ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆರಂಭವಾಗಿದೆ. ಅ.24ರಂದು ಮಧ್ಯಾಹ್ನ ದರ್ಶನೋತ್ಸವಕ್ಕೆ ಚಾಲನೆ ಸಿಗಲಿದ್ದು, ಪ್ರಥಮ ಹಾಗೂ ಅಂತಿಮ ದಿನ ಹೊರತುಪಡಿಸಿ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹಿಂದಿನ ವರ್ಷ ಆಗುತ್ತಿದ್ದ...
ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಈಗ ಅಭ್ಯರ್ಥಿಗಳ...
“ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು...