ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶಗಳ ಒಳಗೆ ದನ, ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ...
ಪಣಜಿ: ಮಹದಾಯಿ ನದಿ ನೀರನ್ನು ತಿರುಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ನಡೆಸುತ್ತಿರುವ ಕ್ರಮಗಳನ್ನು ಉದ್ದೇಶಿಸಿ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ತಿಳಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಈ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿದಂತೆ ಆರ್ಥಿಕ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ, ಸಹಕಾರ ಸಂಘಗಳ ಉಪ ನಿಬಂಧಕರು...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಹತ್ಯೆ ಮತ್ತಿತರ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವು (ಎಸ್ ಐಟಿ) ಸದ್ಯದಲ್ಲೇ...
ತಂಜಾವೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ವಿವಾಹ ಸಹಾಯ ಯೋಜನೆಯಡಿಯಲ್ಲಿ ನವ ವಿವಾಹಿತರಿಗೆ ರೇಷ್ಮೆ ಸೀರೆ ಮತ್ತು ಬಂಗಾರವನ್ನು ನೀಡಲಾಗುವುದು ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ, ವಿರೋಧ ಪಕ್ಷದ ನಾಯಕ...
ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್...
ಬೆಂಗಳೂರು: ಅತಿ ಗಣ್ಯ ವ್ಯಕ್ತಿಗಳು (ವಿಐಪಿ) ಸಂಚಾರ ನಡೆಸುವ ಸಂದರ್ಭದಲ್ಲಿ ವಾಹನಗಳು ಸೈರನ್ ಬಳಸದಂತೆ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಈ ಆದೇಶವನ್ನು ಹೊರಡಿಸಲಾಗಿದೆ. ಈ...
ಮುಂಬೈ: ಮಹಾ ವಿಕಾಸ್ ಆಘಾಡಿಯ (ಎಂವಿಎ) ಶಾಸಕರು ಹಾಗೂ ಸಂಸದರನ್ನು ಹನಿಟ್ರ್ಯಾಪ್ ಗೆ ಸಿಲುಕಿಸಿದ್ದರಿಂದಲೇ 2022 ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಪತನಗೊಂಡಿತು ಎಂದು ಶಿವಸೇನೆ (ಯುಬಿಟಿ) ಗಂಭೀರ ಆರೋಪ ಮಾಡಿದೆ.
ಶಿವಸೇನೆಯ...
ನವದೆಹಲಿ: ರಾಜಕೀಯ ಪಕ್ಷಗಳ ಧ್ವಜಗಳಲ್ಲಿ ಚಿಹ್ನೆಗಳ ಜೊತೆಗೆ ತ್ರಿವರ್ಣ ಧ್ವಜ ಬಳಸುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಕುಸುಮ್ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಸಲಹೆ ಸೂಚನೆಗಳನು ನೀಡಿದರು.
ಕುಸುಮ್ ಬಿ ಯೋಜನೆಯಡಿ...