AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7172 POSTS
0 COMMENTS

ತಮಿಳು ನಟ ವಿಶಾಲ್ ಈಗ ಹೇಗಿದ್ದಾರೆ? ಇಲ್ಲಿದೆ ಲೇಟೆಸ್ಟ್‌ ಅಪ್‌ ಡೇಟ್‌ !

ಚೆನ್ನೈ: ತಮಿಳು ನಟ ವಿಶಾಲ್ ತಮ್ಮ ನಟನೆಯ  ‘ಮದಗಜರಾಜ’ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಈ ಚಿತ್ರದ ಕಾರ್ಯಕ್ರಮದಲ್ಲಿ ತಮ್ಮ ನೆಚ್ಚಿನ ನಟ ವಿಶಾಲ್‌ ಅವರನ್ನು ನೋಡಿ ಅಭಿಮಾನಿಗಳು ಕಂಗಾಲಾಗಿದ್ದಾರೆ. ಸಿನಿಮಾ ಕುರಿತು...

ಮಂಗಳೂರಿನಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಮಂಗಳೂರು: ಮಂಗಳೂರು ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಗಿದ್ದು, ತಾಯಿ ಮತ್ತು ಹಸುಳೆಗಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ...

ನಾಳೆ 6 ನಕ್ಸಲರು ಶರಣಾಗತಿ; ನಕ್ಸಲ್‌ ಮುಕ್ತ ರಾಜ್ಯವಾಗುತ್ತ ಕರ್ನಾಟಕ ?

ಬೆಂಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಜನವರಿ 8, ಬುಧವಾರ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ. ಈ ನಕ್ಸಲರು...

ನಾಳೆ 6  ನಕ್ಸಲೀಯರ ಶರಣಾಗತಿ; ನಕ್ಸಲ್‌ ಮುಕ್ತ ರಾಜ್ಯವಾಗುವತ್ತ ಕರ್ನಾಟಕ?

ಬೆಂಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಜನವರಿ 8, ಬುಧವಾರ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ನಕ್ಸಲರು ದಕ್ಷಿಣದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದಾರೆ....

ಅರಣ್ಯ ಅಪರಾಧ ತಡೆಗೆ ಆನ್‌ ಲೈನ್ FIR ವ್ಯವಸ್ಥೆಗೆ ಚಾಲನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು,  ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ...

ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ FIR 

ಬೆಂಗಳೂರು: ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್...

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ಅವಹೇಳನ; ಮೈಸೂರು, ಮಂಡ್ಯದಲ್ಲಿ ಪ್ರತಿಭಟನೆ

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಇಂದು ಮೈಸೂರು ಮತ್ತು ಮಂಡ್ಯ ಬಂದ್‌ ಗೆ ಕರೆ ನೀಡಲಾಗಿದೆ.  ಡಾ. ಬಿ.ಆರ್. ಅಂಬೇಡ್ಕರ್...

ದೆಹಲಿಯ ವಿಧಾನಸಭಾ ಚುನಾವಣೆ; ಇಂದು ಮಧ್ಯಾಹ್ನ ವೇಳಾಪಟ್ಟಿ ಪ್ರಕಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದ್ದು, ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.  70 ಸದಸ್ಯರ...

ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್...

ಬೈಲಕುಪ್ಪೆಗೆ ವಿಶ್ರಾಂತಿಗೆ ಆಗಮಿಸಿದ ದಲೈಲಾಮಾ

ಮಡಿಕೇರಿ: ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಅವರು ಬೈಲಕುಪ್ಪೆ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಆಗಮಿಸಿದ್ದು, ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ದಲೈಲಾಮಾ ಅವರು ಬೈಲಕುಪ್ಪೆಯ...

Latest news