ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು.
ಮೈಸೂರಿನ ತಮ್ಮ...
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಇಂದು ಮಂಗಳವಾರ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ.
ಈ ಸಭೆಗೆ...
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಹಲವು ಕಠಿಣ ನಿಉಮಗಳನ್ನು ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೊಳಿಸಿದೆ. ಆದರು ಇದನ್ನು ಲೆಕ್ಕಿಸದ ವಾಹನ ಸವಾರರು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು...
ಜಿಂದಾಲ್‌ಗೆ ಕೊಟ್ಟಿರುವ ಭೂಮಿ ವಿಷಯವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿಎಂ...
ಮುಡಾ 50:50 ಅನುಪಾತದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದ್ದು, ರಾಜ್ಯಪಾಲರ ಆದೇಶಾನುಸಾರ ಹಾವೇರಿ ವಿವಿ ಕುಲಸಚಿವರಾಗಿದ್ದ ಮಾಜಿ ಮುಡಾ ಆಯುಕ್ತ ಜಿಟಿ ದಿನೇಶ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ)...
ಶಿಥಿಲಗೊಂಡಿರುವ ಕಟ್ಟಡಗಳು, ಉದುರುತ್ತಿರುವ ಚಾವಣಿಯ ಸಿಮೆಂಟ್, ಸಿಬ್ಬಂದಿ ಕೊರತೆ, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಇಲ್ಲ. ಮತ್ತೆ ಕೆಲವು ಕಡೆ ಹಾಸ್ಟೆಲ್ ಇದ್ದರೂ ಸಮರ್ಪಕ ನಿರ್ವಹಣೆಯ ಕೊರತೆ ಬಗ್ಗೆ ಇಂದು ಹಾಸನ SFI...
'ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್‌ಸಿ ಈಚೆಗೆ ನಡೆಸಿದ ಪರೀಕ್ಷೆಯಲ್ಲಿ ಭಾಷಾಂತರದ ತಪ್ಪುಗಳ ಕಾರಣದಿಂದ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಮರುಪರೀಕ್ಷೆ ನಡೆಸಬೇಕು' ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ...
ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ.
2023 ರ...
ಹಾಸನ: ಕಬ್ಬಡಿ ಪಂದ್ಯದ ವೇಳೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು, ಜಗಳ ತಾರಕಕ್ಕೇರಿ ವಿದ್ಯಾರ್ಥಿಗಳು ಪರಸ್ಪರ ಬಡಿದಾಡಿಕೊಂಡ ಘಟನೆ ಸಂಭವಿಸಿದೆ.
ಗಲಾಟೆ ಸಂದರ್ಭದಲ್ಲಿ ವಿದ್ಯಾರ್ಥಿ ಮೇಲೆ ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿ ಮಚ್ಚು ಬೀಸಿದ್ದು, ಕೂದಲೆಳೆ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ವಿವಿಧ ರಾಜ್ಯಗಳಲ್ಲಿ ಎಐಸಿಸಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳಾಗಿ ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆಯಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳೊಂದಿಗೆ ಕೆಲಸ...