AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6633 POSTS
0 COMMENTS

ಪುಣೆ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ

ಪುಣೆಯ ಮಂಡೈ ಮೆಟ್ರೋ ನಿಲ್ದಾಣದ ನೆಲ ಅಂತಸ್ತಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ಸೋಮವಾರ ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಪ್ರಕಾರ, ವೆಲ್ಡಿಂಗ್ ಕೆಲಸ...

ಸತತ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತವಾದ ಬಡಾವಣೆಗಳು, ಕೆರೆಗಳಂತಾದ ರಸ್ತೆಗಳು,

ಹೈರಾಣಾದ ವಾಹನ ಸವಾರರು; ಮುಂದಿನ 3 ಗಂಟೆ ಭಾರಿ ಮಳೆ, ಎಚ್ಚರ ವಹಿಸಿದರೆ ನಿಮಗೇ ಕ್ಷೇಮಕಳೆದ ಶನಿವಾರ ಮತ್ತು ಭಾನುವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿಗ ಹೋಗಿದೆ. ಬಬುತೇಕ ಬಡಾವಣೆಗಳು...

ಭಾರಿ ಮಳೆ: ಬೆಂಗಳೂರು ನಗರ ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸೋಮವಾರವೂ ವರುಣ ಅಬ್ಬರ ಜೋರಾಗಿದೆ. ಮಳೆ ಹಾನಿ ಹಾಗೂ ಅಪಾಯದ ಮುನ್ಸೂಚನೆಯನ್ನು ಗಮನದಲ್ಲಿ ಇರಿಸಿಕೊಂಡು ಸೋಮವಾರ (ಅಕ್ಟೋಬರ್ 21 ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ...

ಕೊಲೆ ಪಾತಕರಿಗೆ ಸನ್ಮಾನಿಸಿದನ್ನು ವಿರೋಧಿಸಿ ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ‌

ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಸನ್ಮಾನ ಮಾಡುವುದನ್ನು ಗುಜರಾತು, ಉತ್ತರ ಪ್ರದೇಶಗಳಲ್ಲಿ ಕಾಣಬಹುದಿತ್ತು. ಆದರೆ ಇಂತಹ ಪದ್ದತಿ ಈಗ ಕರ್ನಾಟಕ್ಕೂ ಬಂದಿದ್ದು ತುಂಬಾ ಆತಂಕಕಾರಿ ಬೆಳವಣಿಗೆ ಇದು ಮಾನವೀಯ ಮೌಲ್ಯಗಳಿಗೆ ಆದ ದೊಡ್ಡ ಕಳಂಕ. ಹಾಗಾಗಿ...

ಬೆಂಗಳೂರಿನಲ್ಲಿ 2,500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಯಲಹಂಕ ಬಳಿಯ...

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ...

ಕರ್ನಾಟಕ ಉಪ ಚುನಾವಣೆ: ಎರಡು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13ಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಹೊರತುಪಡಿಸಿ ಹಾವೇರಿಯ ಶಿಗ್ಗಾಂವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯ...

ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ; ಯತ್ನಾಳ್ ವಿರುದ್ಧ ಎಫ್ ಐ ಆರ್

ಸಾರ್ವಜನಿಕ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ್...

ಕೈದಿಗಳಿಗೆ ಐಶಾರಾಮಿ ವ್ಯವಸ್ಥೆ: ಕಲಬುರಗಿ ಜೈಲಿನ ಇಬ್ಬರು ಅಧಿಕಾರಿಗಳು ಅಮಾನತು

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಐಶಾರಾಮಿ ವ್ಯವಸ್ಥೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ. ಕೇಂದ್ರ...

21.17 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಿಸಿಬಿ, ಕಸ್ಟಮ್ಸ್ ಇಲಾಖೆ ವಶಕ್ಕೆ

ವಿವಿಧ ದೇಶಗಳಿಂದ ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ತರಿಸಿಕೊಂಡಿದ್ದ 21.17 ಕೋಟಿ ರೂಪಾಯಿ ಬೆಲೆ ಬಾಳುವ ವಿವಿಧ ಬಗೆಯ ಡ್ರಗ್ಸ್ ಅನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಮತ್ತು ಕಸ್ಟಮ್ಸ್ ಅಧಿಕಾರಿಗಳು...

Latest news