AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6732 POSTS
0 COMMENTS

ಬಾಲಕಿ ಮೇಲೆ ಪುದುಚೆರಿಯಲ್ಲಿ ಸಾಮೂಹಿಕ ಅತ್ಯಾಚಾರ

ಪ್ರವಾಸಕ್ಕೆ ಬಂದಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಆಟೋ ಚಾಲಕ ಸೇರಿದಂತೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ರಜೆಯ ಹಿನ್ನೆಲೆಯಲ್ಲಿ ಮುಂಬೈನಿಂದ ಪುದುಚೆರಿಯ ಸಂಬಂಧಿಕರ...

ದತ್ತಮಾಲಾ ಅಭಿಯಾನ: 2 ದಿನ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ನಿಷೇಧ!

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ....

ನಿಮ್ಮ ಅನುಕೂಲಕ್ಕೆ ಚನ್ನಪಟ್ಟಣ ಕ್ಷೇತ್ರ ಬಿಟ್ಟರೆ, ಜನರ ಅನುಕೂಲ ನೋಡೋರ್ ಯಾರು?: HDKಗೆ ಚಲುವರಾಯಸ್ವಾಮಿ ಪ್ರಶ್ನೆ

ಚನ್ನಪಟ್ಟಣಕ್ಕೆ ನೀರಾವರಿ ಯೋಜನೆ ತಂದು ಕೆರೆ ತುಂಬಿಸಿದ್ದು ಯೋಗೇಶ್ವರ್. ಅದನ್ನು ಮುಂದುವರೆಸಿಕೊಂಡು ಹೋಗಬಹುದಿತ್ತು ಆದರೆ ನಿಮ್ಮ ಅನುಕೂಲಕ್ಕೆ ಕ್ಷೇತ್ರ ಬಿಟ್ಟರೆ, ಜನರ ಅನುಕೂಲ ನೋಡುವವರ್ಯಾರು ?ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

ಮುಡಾ ಬದಲಿ ನಿವೇಶನ ಕೇಸ್: ತವರು ಜಿಲ್ಲೆಯಲ್ಲೇ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ತೆರಳಿ...

ಬೆಳಗಾವಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಬರಾಕ್ ಒಬಾಮ ಆಹ್ವಾನ

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಮತ್ತು ಮಹಾತ್ಮ ಗಾಂಧಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿದ್ದಾರೆ. 1924ರಲ್ಲಿ ಮಹಾತ್ಮ...

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ ಸಾಂವಿಧಾನಿಕ: ಸುಪ್ರೀಂಕೋರ್ಟ್ ತೀರ್ಪು

ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದ್ದು, ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ...

ನ.25 ರಿಂದ ಡಿ.20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ. ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ...

ಮಹಿಳಾ ಆಯೋಗದಂತೆ ಪುರುಷ ಆಯೋಗ ರಚನೆ ಮಾಡಿ: ಸರ್ಕಾರಕ್ಕೆ ಶಿವಮೊಗ್ಗ NGO ಒತ್ತಾಯ

ಸ್ತ್ರಿಯರ ಮೇಲಿನ ದೌರ್ಜನ್ಯ, ಸಮಸ್ಯೆಗಳಿಗೆ ಧ್ವನಿಯಾಗಿರುವ ಮಹಿಳಾ ಆಯೋಗದಂತೆ ಪುರುಷರ ದನಿ ಕೂಡ ಆಲಿಸಲು ಪುರುಷರಿಗೂ ಒಂದು ಆಯೋಗವನ್ನು ರಚನೆ ಮಾಡಬೇಕು ಎಂದು ಕಾರ್ವೆಟೆಕಾ ಹ್ಯೂಮನ್ ರೈಟ್ಸ್ ವೆಲ್ಫೇರ್ ಹಾಗೂ ಕ್ರೈಂ ಕಂಟ್ರೋಲ್...

ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು!

ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೆಂಗೇರಿ ಬಸ್​ ನಿಲ್ದಾಣದ ಬಳಿ ನಡೆದಿದೆ. ಸಂಧ್ಯಾ (30) ಮೃತ ದುರ್ದೈವಿ. ಫ್ಯಾಷನ್ ಡಿಸೈನರ್ ಆಗಿರುವ ಸಂಧ್ಯಾ ಅವರು ಬಟ್ಟೆ ಅಂಗಡಿಯಲ್ಲಿ ಮ್ಯಾನೇಜರ್ ಆಗಿ ಕೆಲಸ...

ಬಿಷ್ಣೋಯ್ ಹೆಸರಲ್ಲಿ ಸಲ್ಮಾನ್‌ ಖಾನ್‌ಗೆ ಬೆದರಿಕೆ: ತುಮಕೂರಲ್ಲಿ ಆರೋಪಿ ಬಂಧನ

ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ವಿಕ್ರಮ್‌ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್‌ ಖಾನ್ 5...

Latest news